ಬ್ರೇಕಿಂಗ್ ನ್ಯೂಸ್
07-01-26 05:15 pm Mangalore Correspondent ಕರಾವಳಿ
ಪುತ್ತೂರು, ಜ.7 : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಪೋಟೋವನ್ನು ಹಾಕಿ ಇವರು ನಮ್ಮನ್ನಗಲಿದ್ದಾರೆಂದು ಬರೆದು ಪೋಸ್ಟ್ ಹಾಕಿದ್ದಲ್ಲದೆ, ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ ಎಂದು ಬಿಜೆಪಿಯನ್ನು ಅಣಕಿಸಲಾಗಿದ್ದು, ಘಟನೆ ಬಗ್ಗೆ ಸುಳ್ಯ ಬಿಜೆಪಿ ಯುವಮೋರ್ಚಾ ವತಿಯಿಂದ ಸುಳ್ಯ ಪೊಲೀಸರಿಗೆ ದೂರು ನೀಡಲಾಗಿದೆ.
ಬಿಲ್ಲವ ಸಂದೇಶ್ ಎಂಬ ಹೆಸರಿನಲ್ಲಿ ಫೇಸ್ಬುಕ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಚಿತ್ರ ಬಳಸಿ ಅವರನ್ನು ನಿಂದಿಸಿ, ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್ ನಲ್ಲಿ ” ದಲಿತ ಸಮುದಾಯದ ಶಾಸಕಿ ಭಾಗೀರಥಿ ಮುರುಳ್ಯ ಶೋಷಣೆಗೊಳಗಾದ ದಲಿತ ಸಮುದಾಯದ ಪರ ನಿಲ್ಲದೆ ಇಂದು ಎಲ್ಲರನ್ನು ಅಗಲಿ ತೆರಳಿದ್ದಾರೆ. ಇವರ ಅಗಲಿಕೆಯ ಶಕ್ತಿ ಬ್ಲೂಜೇಪಿ ಪಕ್ಷದ ಕಾರ್ಯಕರ್ತರಿಗೆ ದೇವರು ನೀಡಲಿ ಎಂದು ಹೇಳುತ್ತಾ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ" ಅಂತ ಪೋಸ್ಟ್ ಹಾಕಲಾಗಿದೆ.

ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿಯನ್ನು ಅರೆಸ್ಟ್ ಮಾಡಬೇಕೆಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಬಿಜೆಪಿ ಮಹಿಳಾ ಮೋರ್ಚಾದಿಂದ ಸುಳ್ಯ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ. ಘಟನೆ ಬಗ್ಗೆ ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದು ದಲಿತ ಸಮುದಾಯದ ಶಾಸಕಿಯನ್ನು ನಿಂದಿಸಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
A derogatory social media post targeting Sullia MLA Bhagirathi Murulya has sparked outrage. The post falsely claimed that the MLA had passed away and mocked the BJP by offering “condolences.” Following this, the Sullia BJP Yuva Morcha filed a complaint with the Sullia police.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am