ಬ್ರೇಕಿಂಗ್ ನ್ಯೂಸ್
31-12-20 11:56 am Mangalore Correspondent ಕರಾವಳಿ
ಮಂಗಳೂರು, ಡಿ.31: ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ದೇಶವಿರೋಧಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಗ್ರಾಮ ಪಂಚಾಯತಿ ಚುನಾವಣೆಯ ಮತ ಎಣಿಕೆ ಬಳಿಕ ಎಸ್ ಡಿಪಿಐ ಕಾರ್ಯಕರ್ತರ ವಿಜಯೋತ್ಸವದ ವೇಳೆ ಪಾಕ್ ಪರ ಘೋಷಣೆ ಕೂಗಿದ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ವೀಡಿಯೋವನ್ನು ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಸದರಿ ವೀಡಿಯೋವನ್ನು ಹೊರತುಪಡಿಸಿ ಈ ಘಟನೆಗೆ ಸಂಬಂಧಿಸಿ ಮೊಬೈಲ್ ಮೂಲಕ ಚಿತ್ರೀಕರಿಸಲಾದ ಇತರ ಎರಡು ವೀಡಿಯೊಗಳು ಲಭ್ಯವಾಗಿದ್ದು ಅವುಗಳನ್ನೂ ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಪ್ರಕರಣದ ತನಿಖೆಯ ಆಧಾರದಲ್ಲಿ ಹಾಗೂ ಸಂಗ್ರಹಿಸಲಾಗಿರುವ ಸಾಕ್ಷ್ಯಗಳ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಸಂಬಂಧಿಸಿ ಬೆಳ್ತಂಗಡಿ ತಾಲೂಕಿನ ಪಿಲಿಚಂಡಿ ಕಲ್ಲು ಕುವೆಟ್ಟು ನಿವಾಸಿಗಳಾದ ಮೊಹಮ್ಮದ್ ಹರ್ಷದ್( 22), ದಾವೂದ್ (36) ಹಾಗೂ ಇಸಾಕ್ (28) ಎಂಬವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಉಜಿರೆ ; ಎಸ್ ಡಿಪಿಐ ಪಕ್ಷದ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ !!
The pro-Pakistan slogan at gram panchayat poll victory celebration in Ujire, Belthangady Three have been arrested by the Police.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm