ಬ್ರೇಕಿಂಗ್ ನ್ಯೂಸ್
31-12-20 08:51 pm Mangaluru Correspondent ಕರಾವಳಿ
Photo credits : Representative Image
ಮಂಗಳೂರು, ಡಿ.31: ಸಮುದ್ರಕ್ಕೆ ಇಳಿಯಬಾರದೆಂದು ಜಿಲ್ಲಾಡಳಿತ ನಿಷೇಧ ವಿಧಿಸಿದ್ದರೂ, ವರ್ಷಾಂತ್ಯದ ನೆಪದಲ್ಲಿ ಸಸಿಹಿತ್ಲು ಬೀಚಿಗೆ ತೆರಳಿದ್ದ ತಂಡದಲ್ಲಿ ಒಬ್ಬ ಯುವಕ ನೀರುಪಾಲಾದ ಘಟನೆ ನಡೆದಿದೆ.
ವರ್ಷಾಂತ್ಯದ ನೆಪದಲ್ಲಿ ಮಜಾ ಉಡಾಯಿಸಲೆಂದು ಬೀಚಿಗೆ ತೆರಳಿದ್ದ ತಂಡದಲ್ಲಿ ಐವರು ಸಮುದ್ರದಲ್ಲಿ ಹೆದ್ದೆರೆಗೆ ಸಿಲುಕಿದ್ದರು. ಈ ವೇಳೆ ನಾಲ್ವರನ್ನು ಸರ್ಫಿಂಗ್ ತಂಡದವರು ರಕ್ಷಿಸಿದ್ದು, ಓರ್ವ ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ಪುತ್ತೂರು ತಾಲೂಕಿನ ಕಡಬ ನಿವಾಸಿ ಜಯರಾಮ್ ಗೌಡ ಎಂಬಾತ ಮೃತಪಟ್ಟ ವ್ಯಕ್ತಿ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆ ಸಮುದ್ರಕ್ಕೆ ಸಾರ್ವಜನಿಕರು ಪ್ರವೇಶ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧ ವಿಧಿಸಿತ್ತು. ಆದರೆ, ಪುತ್ತೂರಿನ ಒಂದು ತಂಡ ಮುಲ್ಕಿ ಮೂಲಕ ಸಸಿಹಿತ್ಲು ಬೀಚ್ ಗೆ ಬಂದಿದ್ದು ಸಮುದ್ರದಲ್ಲಿ ಸ್ಥಾನಕ್ಕೆ ಇಳಿದಾಗ ಘಟನೆ ಸಂಭವಿಸಿದೆ.
One dead and four rescued from drowning at Sasihithlu Beach in Mangalore. Though there was a prohibition for entry at beaches in Mangalore yet the youths have entered the beach and lost life.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am