ಬ್ರೇಕಿಂಗ್ ನ್ಯೂಸ್
06-02-26 10:42 pm Mangalore Correspondent ಕರಾವಳಿ
ಪುತ್ತೂರು, ಫೆ.6 : ಪುತ್ತೂರು ಕಾಂಗ್ರೆಸ್ ಕಚೇರಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗೇ ಆಗುತ್ತಾರೆ ಎಂದು ಕಾಂಗ್ರೆಸ್ ಶಾಸಕರಾದಿಯಾಗಿ ಮುಖಂಡರು ಮಂತ್ರಘೋಷ ಮೊಳಗಿಸಿದ್ದಾರೆ.
ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ತಮ್ಮ ಭಾಷಣದಲ್ಲಿ ಮುಂದೆ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಿ ಬಂದು ಪುತ್ತೂರು ಕಾಂಗ್ರೆಸ್ ಭವನ ಉದ್ಘಾಟನೆ ಮಾಡಲಿ ಎಂದು ಹಾರೈಸಿದ್ದಾರೆ. ಶಿಲಾನ್ಯಾಸ ಇಂದು ಮಾಡಿದ್ದೀರಿ. ಇನ್ನು 6 ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿಯುತ್ತದೆ. ಆಗ ಸಿಎಂ ಆಗಿ ಬಂದು ನೀವೇ ಉದ್ಘಾಟನೆ ಮಾಡುತ್ತೀರ ಎಂದು ಅಶೋಕ್ ರೈ ಹೇಳುವ ಮೂಲಕ ಆರು ತಿಂಗಳ ಬಳಿಕ ಸಿಎಂ ಆಗೋದು ಖಚಿತ ಎಂಬ ಭರವಸೆ ಮೂಡಿಸಿದ್ದಾರೆ.







ಪುತ್ತೂರಿನ ಹಿರಿಯ ಕಾಂಗ್ರೆಸ್ ಮುಖಂಡ ಹೇಮನಾಥ ಶೆಟ್ಟಿ ಒಂದು ಹೆಜ್ಜೆ ಮುಂದೆ ಹೋಗಿದ್ದು ಸದ್ಯದಲ್ಲೇ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ. ನೀವು ಸಿಎಂ ಆದ ತಕ್ಷಣ ಶಾಸಕ ಆಶೋಕ್ ಕುಮಾರ್ ರೈ ಗೆ ಪ್ರಮುಖ ಮಂತ್ರಿ ಸ್ಥಾನ ನೀಡಬೇಕು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆಶೋಕ್ ರೈ ಅವರನ್ನು ಮಾಡಿ ಎಂದು ವೇದಿಕೆಯಲ್ಲಿದ್ದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಹೇಮನಾಥ ಶೆಟ್ಟಿ ಮನವಿ ಮಾಡಿದ್ದಾರೆ.
ಹಿಂದೆ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿದ್ದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಕೂಡ ಡಿಕೆಶಿ ಸಿಎಂ ಆಗುವ ಜಪ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಗೆ ಸಿಎಂ ಆಗಲು ಇನ್ನು ಒಂದು ಸ್ಟೆಪ್ ಮಾತ್ರ ಬಾಕಿ ಇದೆ ಎಂದಿದ್ದಾರೆ.
At the foundation ceremony of the Puttur Congress office, party leaders and MLA Ashok Kumar Rai openly expressed confidence that KPCC President D.K. Shivakumar will soon become Chief Minister. Leaders even urged that he inaugurate the building as CM within six months, sparking fresh political buzz in the state.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am