ಬ್ರೇಕಿಂಗ್ ನ್ಯೂಸ್
07-02-26 11:53 am Mangaluru Staffer ಕರಾವಳಿ
ಮಂಗಳೂರು, ಫೆ.7: ಜನರಿಗೆ, ಶಾಸಕರಿಗೆ, ನಿಮಗೆ ಎಲ್ಲರಿಗೂ ನಾನು ಸಿಎಂ ಆಗಬೇಕು ಅಂತ ಇದೆ. ಆದರೆ ಪಕ್ಷ ಏನು ಹೇಳುತ್ತೋ ಅದೇ ಆಗೋದು, ಆಗುತ್ತದೆ.. ಹೀಗೆಂದು ಡಿಸಿಎಂ ಡಿಕೆ ಶಿವಕುಮಾರ್ ತಾನು ಸಿಎಂ ಆಗೋ ವಿಚಾರ ಪಕ್ಷಕ್ಕೆ ಬಿಟ್ಟದ್ದು ಅನ್ನುವ ಪ್ರತಿಕ್ರಿಯೆ ನೀಡಿದ್ದಾರೆ.
ಕರಾವಳಿ ಕಾಂಗ್ರೆಸ್ ನಾಯಕರು ಡಿಕೆಶಿ ಪರ ಬಹಿರಂಗ ಹೇಳಿಕೆ ನೀಡಿರುವ ಕುರಿತಾಗಿ ಮಂಗಳೂರಿನಿಂದ ಬೆಂಗಳೂರು ತೆರಳುತ್ತಿದ್ದ ಡಿಸಿಎಂ ಅವರಲ್ಲಿ ಮಾಧ್ಯಮ ಪ್ರಶ್ನೆ ಮಾಡಿದಾಗ, ಈ ಉತ್ತರ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಜಿ. ಪರಮೇಶ್ವರ್ ಸಿಎಂ ಆಗಬೇಕು ಎಂದು ಅಭಿಮಾನಿಗಳ ಘೋಷಣೆ ಕೂಗಿದ ಬಗ್ಗೆ ಕೇಳಿದ್ದಕ್ಕೆ, ಅವರವರ ಅಭಿಮಾನಿಗಳು ಏನು ಆಸೆ ಪಡ್ತಾರೋ ಅದರಲ್ಲಿ ತಪ್ಪಿಲ್ಲ. ಅವರ ಆಸೆಯಂತೆ ಘೋಷಣೆ ಹಾಕಿದ್ದಾರೆ ಎಂದರು. ಬಜೆಟ್ ಬಳಿಕ ನೀವು ಸಿಎಂ ಆಗ್ತೀರಾ ಅನ್ನೋ ಪ್ರಶ್ನೆಗೆ ಟೈಮ್ ವಿಲ್ ಆನ್ಸರ್ ಎಂದು ಡಿಕೆಶಿ ಮಾರ್ಮಿಕ ಉತ್ತರ ನೀಡಿದ್ದಾರೆ.
ಬೆಂಗಳೂರು ಮೆಟ್ರೋದಲ್ಲಿ ದರ ಹೆಚ್ಚಿಸಿದ ಬಗ್ಗೆ, ಮೆಟ್ರೋ ದರ ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಅದರ ಮುಖ್ಯಸ್ಥರು. ದರ ವಿಚಾರದಲ್ಲಿ ನಮ್ಮ ಅಭಿಪ್ರಾಯ ಕೇಳಿಲ್ಲ. ಜನರಿಗೆ ತೊಂದರೆ ಆಗುವುದಕ್ಕೆ ಬಿಡುವುದಿಲ್ಲ. ಬೆಂಗಳೂರು ಹೋಗಿ ಇದರ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.
Karnataka Deputy Chief Minister D.K. Shivakumar on Thursday asserted that the BJP would not return to power, regardless of its actions, and urged Congress workers to remain vigilant in the coming days.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm