ಬ್ರೇಕಿಂಗ್ ನ್ಯೂಸ್
07-02-26 12:55 pm HK staffer ಕರಾವಳಿ
ಕುಂದಾಪುರ, ಫೆ.7: ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಬಸ್ರೂರು ಅಪ್ಪಣ್ಣ ಹೆಗ್ಡೆ (90) ಅವರು ಕೆಲ ಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
1935ರ ಡಿ.24ರದು ಬಸ್ರೂರಿನಲ್ಲಿ ಜನಿಸಿದ ಅಪ್ಪಣ್ಣ ಹೆಗ್ಡೆ ಅವರು 1960ರಲ್ಲಿ ಗ್ರಾಮ ಪಂಚಾಯತ್ ಸದಸ್ಯರಾಗಿ ಬಳಿಕ ಅಧ್ಯಕ್ಷರಾಗಿ ಸಾರ್ವಜನಿಕ ಬದುಕಿಗೆ ಕಾಲಿರಿಸಿದ್ದರು. 1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
ಅಪ್ಪಣ್ಣ ಹೆಗ್ಡೆ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರಲ್ಲದೇ ಸುದೀರ್ಘ ಕಾಲ ಬಸ್ರೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿಯಾಗಿದ್ದರು. ಅವರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಅಪ್ಪಣ್ಣ ಹೆಗ್ಡೆ ಅವರ ನಿಧನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಂತಾಪ ವ್ಯಕ್ತಪಡಿಸಿದ್ದು, ಧಾರ್ಮಿಕ ಕ್ಷೇತ್ರದಲ್ಲಿ ಅತ್ಯಂತ ಮುತುವರ್ಜಿ ವಹಿಸಿ ಸೇವೆ ಸಲ್ಲಿಸಿದ ಧಾರ್ಮಿಕ ಮುಂದಾಳು, ಶಿಕ್ಷಣ ತಜ್ಞ ಹಾಗೂ ಕಂಬಳ ಕ್ಷೇತ್ರದ ಮಹತ್ವದ ಸಂಘಟಕರಾಗಿದ್ದ ಅಪ್ಪಣ್ಣ ಹೆಗ್ಡೆ ಅವರ ನಿಧನದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ಅವರ ನಡೆ ನುಡಿಗಳು, ಜೀವನ ಶೈಲಿ, ಮಾರ್ಗದರ್ಶನ ಮುಂದಿನ ಪೀಳಿಗೆಗೆ ಮಾದರಿಯಾಗಿದೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಸಂತಾಪಗಳನ್ನು ವ್ಯಕ್ತಪಡಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am