ಬ್ರೇಕಿಂಗ್ ನ್ಯೂಸ್
12-02-26 03:38 pm Mangalore Correspondent ಕರಾವಳಿ
ಉಳ್ಳಾಲ, ಫೆ.12 : ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಹಿಂಬದಿ ವಾಹನ ಸವಾರ ಅಪಾಯದ ಮುನ್ಸೂಚನೆ ನೀಡಿದ ಪರಿಣಾಮ ಓಮ್ನಿ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ರಾ.ಹೆ.66 ರ ಕೋಟೆಕಾರು ಅಡ್ಕ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ತಲಪಾಡಿ ನಿವಾಸಿ ರಿಯಾಝ್ ಎಂಬವರು ಗುರುವಾರ ಮಧ್ಯಾಹ್ನ ಅಡ್ಕದ ಗ್ಯಾರೇಜ್ ಒಂದರಲ್ಲಿ ದುರಸ್ತಿಗೊಳಿಸಲಾಗಿದ್ದ ತನ್ನ ಓಮ್ನಿ ಕಾರನ್ನ ವಾಪಸು ಪಡೆದು ಪೆಟ್ರೋಲ್ ತುಂಬಿಸಿ ತಲಪಾಡಿಯತ್ತ ಪ್ರಯಾಣಿಸುತ್ತಿದ್ದ ವೇಳೆ ಕಾರಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಬೆಂಕಿ ಹತ್ತಿದ ವಿಚಾರ ರಿಯಾಝ್ ಅವರ ಗಮನಕ್ಕೆ ಬಂದಿಲ್ಲ. ಈ ವೇಳೆ ಹಿಂಬದಿ ವಾಹನ ಸವಾರರೋರ್ವರು ರಿಯಾಝ್ ಅವರಲ್ಲಿ ಕಾರಲ್ಲಿ ಬೆಂಕಿ ಹಚ್ಚಿಕೊಂಡಿರುವ ವಿಚಾರ ತಿಳಿಸಿದ್ದಾರೆ.






ತಕ್ಷಣವೇ ರಿಯಾಝ್ ಅವರು ಕಾರನ್ನ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಹೊರಗೋಡಿದ್ದಾರೆ. ಕ್ಷಣಾರ್ಧದಲ್ಲಿ ಕಾರಿಗೆ ಸಂಪೂರ್ಣ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಕಾರಿನಲ್ಲಿ ಟ್ಯಾಂಕ್ ತುಂಬಾ ಪೆಟ್ರೋಲ್ ಇದ್ದ ಪರಿಣಾಮ ಕಾರಿಗೆ ಬೆಂಕಿ ಹತ್ತಿರುವುದಾಗಿ ಶಂಕಿಸಲಾಗಿದೆ.
An Omni car suddenly caught fire while moving on NH-66 near Kotekar Adka. The driver, Riyaz from Talapady, was alerted by a motorist behind him and managed to escape safely. The vehicle was completely gutted despite quick action by fire personnel. A full petrol tank is suspected to have worsened the blaze.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am