ಬ್ರೇಕಿಂಗ್ ನ್ಯೂಸ್
13-02-26 01:06 am HK News Desk ಕರಾವಳಿ
ಬೆಳ್ತಂಗಡಿ, ಫೆ.12: ವಿದ್ಯಾರ್ಥಿಗಳನ್ನು ಟಿಪ್ಪರ್ ಮತ್ತು ಪಿಕಪ್ ವಾಹನದಲ್ಲಿ ತುಂಬಿಸಿ ಅಧ್ಯಯನ ಪ್ರವಾಸಕ್ಕೆ ಕರೆದೊಯ್ದ ಘಟನೆ ಸಂಬಂಧಿಸಿ ಶಾಲೆಯ ಮುಖ್ಯ ಶಿಕ್ಷಕನನ್ನ ಶಿಕ್ಷಣ ಇಲಾಖೆ ಅಮಾನತುಗೊಳಿಸಿದ್ದು, ಮಕ್ಕಳನ್ನು ಕರೆದೊಯ್ದ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಅನಿಲ್ ಫಾರ್ಮ್ ಗೆ ಕರೆದುಕೊಂಡು ಹೋಗಲಾಗಿತ್ತು. ಅದೇ ವಾಹನದಲ್ಲಿ ವಾಪಸ್ ಕರೆದುಕೊಂಡು ಬಂದಿದ್ದ ವಿಡಿಯೋ ವೈರಲ್ ಅಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ಬೆನ್ನಲ್ಲೇ ಫೆ.12 ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಘಟನೆಯ ಬಗ್ಗೆ ಬಳಂಜ ನಿವಾಸಿ ಧರಣೇಂದ್ರ ಎಂಬವರು ನೀಡಿದ ದೂರಿನಂತೆ ಪಿಕಪ್ ವಾಹನ ಚಾಲಕ ನವೀನ್, ಟಿಪ್ಪರ್ ಚಾಲಕ ಪ್ರವೀಣ ಹಾಗೂ ಶಾಲೆಯ ಸಿಬಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am