ಬ್ರೇಕಿಂಗ್ ನ್ಯೂಸ್
01-01-21 06:34 pm Udupi Correspondent ಕರಾವಳಿ
ಬೆಂಗಳೂರು, ಜ.1: ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ವಿಶ್ವಸ್ಥರಾಗಿರುವ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ರಾಜ್ಯ ಸರಕಾರ ಎಕ್ಸ್ ಶ್ರೇಣಿಯ ಭದ್ರತೆ ಒದಗಿಸಿದೆ.
ಅಯೋಧ್ಯೆಯಲ್ಲಿ ನಿರ್ಮಾಣ ಆಗುತ್ತಿರುವ ರಾಮ ಮಂದಿರದ ಕುರಿತಾಗಿ ಜನಜಾಗೃತಿ, ನಿಧಿ ಸಂಗ್ರಹ ಕಾರ್ಯದಲ್ಲಿ ತೊಡಗಿರುವ ಸ್ವಾಮೀಜಿಗೆ ಭದ್ರತೆ ನೀಡಬೇಕೆಂದು ಉಡುಪಿ ಶಾಸಕ ರಘುಪತಿ ಭಟ್ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದರು. ಮನವಿ ಪರಿಗಣಿಸಿ ರಾಜ್ಯ ಸರಕಾರ ಎಕ್ಸ್ ಶ್ರೇಣಿಯ ಭದ್ರತೆ ಒದಗಿಸಿದೆ ಎಂದು ಮಠದ ಸಿಬಂದಿ ತಿಳಿಸಿದ್ದಾರೆ.
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಶಾಸಕ ರಘುಪತಿ ಭಟ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
The government of Karnataka decreed X category security cover for Pejawar Shree Vishwaprasannatheertha Sripada, who is the member of the Ayodhya Sri Rama Janma Bhoomi Trust also.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm