ಬ್ರೇಕಿಂಗ್ ನ್ಯೂಸ್
23-02-26 12:00 pm Mangaluru Correspondent ಕರಾವಳಿ
ಉಳ್ಳಾಲ, ಫೆ.23: ನೂತನ ವಸ್ತ್ರಮಳಿಗೆ ತೆರೆಯುವ ಸಂಭ್ರಮದಲ್ಲಿದ್ದ ಯುವಕನೋರ್ವ ಅದೇ ಮಳಿಗೆಯಲ್ಲಿ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ದಾರುಣ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.
ಮೂಲತಃ ಪಜೀರು ಬೆಂಗೋಡಿ ಪದವು ನಿವಾಸಿ, ಸದ್ರಿ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿರುವ ಸಲ್ಮಾನ್ ಫಾರಿಶ್(20) ಮೃತ ಯುವಕ. ತೊಕ್ಕೊಟ್ಟಿನ ಸ್ಮಾರ್ಟ್ ಸಿಟಿ ವಾಣಿಜ್ಯ ಮಳಿಗೆಯಲ್ಲಿ ಸಲ್ಮಾನ್ ಫಾರಿಶ್ ಮಾಲಕತ್ವದಲ್ಲಿ ನೂತನ(ಝೀರೋ) ವಸ್ತ್ರ ಮಳಿಗೆಯೊಂದು ಇದೇ ಶುಕ್ರವಾರ ಶುಭಾರಂಭಗೊಳ್ಳಲಿದ್ದು, ಆ ನಿಟ್ಟಿನಲ್ಲಿ ನೂತನ ಮಳಿಗೆಯ ಒಳ ವಿನ್ಯಾಸ ಕಾಮಗಾರಿ ನಡೆಯುತ್ತಿತ್ತು. ಭಾನುವಾರ ರಾತ್ರಿಯೂ ಮಳಿಗೆಯ ಒಳಗಡೆ ಇಲೆಕ್ಟ್ರ್ರೀಷಿಯನ್ ಕೆಲಸ ಭರದಲ್ಲಿ ನಡೆಯುತ್ತಿತ್ತು.

ಭಾನುವಾರ ನಡುರಾತ್ರಿ ಸುಮಾರು 1.30 ಗಂಟೆ ವೇಳೆ ಸಲ್ಮಾನ್ ಗೆ ವಿದ್ಯುತ್ ಆಘಾತವಾಗಿದ್ದು, ಜೊತೆಗಿದ್ದ ಕಾರ್ಮಿಕರು ಕೂಡಲೇ ಆತನನ್ನ ಆಟೋ ರಿಕ್ಷಾದಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಆಸ್ಪತ್ರೆ ದಾರಿಯಲ್ಲಿ ಸಲ್ಮಾನ್ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಉಳ್ಳಾಲ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm