ಬ್ರೇಕಿಂಗ್ ನ್ಯೂಸ್
26-02-26 01:21 pm HK News Staffer ಕರಾವಳಿ
ಮಂಗಳೂರು, ಫೆ.26: ನಗರದ ಪ್ರತಿಷ್ಠಿತ ಬಿಜೈ ಲೂರ್ಡ್ಸ್ ಸ್ಕೂಲಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಶಾಲೆಯ ಇಮೇಲ್ ವಿಳಾಸಕ್ಕೆ ಬೆದರಿಕೆ ಬಂದಿದ್ದು ಪೊಲೀಸರಿಗೆ ದೂರು ನೀಡಲಾಗಿದೆ.
ಕದ್ರಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ಬಂದಿದ್ದು ಪರಿಶೀಲನೆ ಕೈಗೊಂಡಿದ್ದಾರೆ. ಇತ್ತೀಚೆಗೆ ಮಂಗಳೂರಿನ ಕೋರ್ಟಿನಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಇಮೇಲ್ ಬಂದಿತ್ತು. ಪೊಲೀಸರು ಪರಿಶೀಲನೆ ಕೈಗೊಂಡು ಹುಸಿ ಬೆದರಿಕೆ ಎಂದು ಹೇಳಿದ್ದರು. ತಮಿಳುನಾಡು ಮೂಲದಿಂದ ರಾಜ್ಯದ ಹಲವು ಕಡೆಯ ಕೋರ್ಟು ಕಚೇರಿಗಳಿಗೆ ಬಾಂಬ್ ಬೆದರಿಕೆ ಬಂದಿದ್ದು ಪತ್ತೆಯಾಗಿತ್ತು. ಇದೇ ವೇಳೆ, ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು.

ಇದೀಗ ಮಂಗಳೂರಿನ ಪ್ರತಿಷ್ಠಿತ ಲೂರ್ಡ್ಸ್ ಶಾಲೆಗೆ ಬೆದರಿಕೆ ಬಂದಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಯಾರು ಬಾಂಬ್ ಬೆದರಿಕೆ ಒಡ್ಡಿದ್ದಾರೆ ಎನ್ನುವುದರ ಬಗ್ಗೆ ತಪಾಸಣೆ ನಡೆಸುತ್ತಿದ್ದಾರೆ. ಈವರೆಗಿನ ತಪಾಸಣೆಯಲ್ಲಿ ಯಾವುದೇ ಅಸಹಜ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
26-02-26 12:58 pm
HK News Staffer
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm