ಬ್ರೇಕಿಂಗ್ ನ್ಯೂಸ್
27-02-26 08:40 pm HK News Desk ಕರಾವಳಿ
ಮಂಗಳೂರು, ಫೆ.27: ನಗರದ ಕದ್ರಿ, ಶಕ್ತಿನಗರ ಭಾಗದಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಕದ್ರಿ ಕೈಬಟ್ಟಲ್, ಶಕ್ತಿನಗರದ ಕೋರ್ಡೆಲ್ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದ್ದು, ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯಿಂದ ಬೋನುಗಳನ್ನು ಇಡಲಾಗಿದೆ. ಈ ಎರಡೂ ಭಾಗಗಳಲ್ಲಿ ಕಾಣಿಸಿಕೊಂಡ ಚಿರತೆ ಒಂದೇ ಆಗಿರುವ ಸಾಧ್ಯತೆಯೂ ಇದೆ. ಚಿರತೆ ಸಂಚಾರ ಮಾಡಿರುವ ಪ್ರದೇಶದಲ್ಲಿ ಹಗಲು ರಾತ್ರಿ ಗಸ್ತು ತಿರುಗಲು ಅರಣ್ಯ ಇಲಾಖೆ ಸಿಬ್ಬಂದಿಯ ತಂಡವನ್ನು ನಿಯೋಜಿಸಿದ್ದೇವೆ. ಸದ್ಯ ಚಿರತೆ ಇಲ್ಲೇ ಉಳಿದಿರದೇ, ಕಾಡು ಪ್ರದೇಶಕ್ಕೆ ಮರಳಿರುವ ಬಗ್ಗೆ ಅಂದಾಜಿಸಲಾಗಿದೆ. ಹಾಗಿದ್ದೂ ಸಾರ್ವಜನಿಕರು ಚಿರತೆ ಸಹಿತ ಯಾವುದೇ ಅಪಾಯಕಾರಿ ಕಾಡು ಪ್ರಾಣಿಗಳು ಕಂಡುಬಂದಲ್ಲಿ ಕೂಡಲೇ ಅರಣ್ಯ ಇಲಾಖೆಯ ಟೋಲ್ ಫ್ರೀ ಸಂಖ್ಯೆ 1926 ಗೆ ಮಾಹಿತಿ ನೀಡಿ ಸಹಕರಿಸಿದರೆ ಇನ್ನಷ್ಟು ತ್ವರಿತ ಮತ್ತು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಸಹಾಯವಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ ಅವರು ಶಾಸಕರ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಕಾಡು ಪ್ರಾಣಿಗಳು ಆಹಾರ ಅರಸಿಕೊಂಡು ನಾಡಿಗೆ ಬರುತ್ತಿರುವುದು ಸೂಕ್ಷ್ಮ ವಿಚಾರವಾಗಿದ್ದು, ಸಾರ್ವಜನಿಕರ ಸುರಕ್ಷತೆಯ ಜೊತೆಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೂ ಸಹ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಶಾಸಕರು ಸೂಚನೆ ನೀಡಿದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am