ಬ್ರೇಕಿಂಗ್ ನ್ಯೂಸ್
03-03-26 08:42 pm HK News Staffer ಕರಾವಳಿ
ಉಳ್ಳಾಲ, ಮಾ.03: ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ್ದ ಕಿಡಿಗೇಡಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಕನ್ನಡದ ಭಟ್ಕಳ ದೇವಿನಗರ, ಜಾಲಿ ನಿವಾಸಿ ಶಂಕರ್ ಮಾಸ್ತಪ್ಪ ಮೊಗೇರ್ (35)ಬಂಧಿತ ಆರೋಪಿ. ಬಜ್ಪೆಯಲ್ಲಿ ಕಳೆದ ವರ್ಷ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದ ಸುಹಾಸ್ ಶೆಟ್ಟಿಯ ಭಾವಚಿತ್ರವುಳ್ಳ ಇನ್ಸ್ಟಾ ಪೋಸ್ಟ್ ಒಂದರಲ್ಲಿ ಬಂಧಿತ ಆರೋಪಿ ಶಂಕರ್ ಎಂಬವನು shankar11916 ಎಂಬ ಇನ್ಸ್ಟಾ ಖಾತೆಯಿಂದ "ಸಪೋರ್ಟ್ ಮಾಡಿ ಬ್ರೋ ಉಳ್ಳಾಲ ಮಸ್ಜಿದ್ ಹತ್ರ ಬಾಂಬ್ ಬ್ಲಾಸ್ಟ್ ಮಾಡ್ತೀನಿ" ಎಂಬ ಪ್ರಚೋದನಕಾರಿ ಸಂದೇಶವನ್ನು ಹಾಕಿದ್ದ.
ಈ ಸಂದೇಶವು ವೈರಲ್ ಆಗುತ್ತಿದ್ದಂತೆಯೇ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಉಳ್ಳಾಲ ಪೊಲೀಸರು ಕಿಡಿಗೇಡಿ ವಿರುದ್ಧ ಸೋಮವಾರ ಸುಮೊಟೊ ಪ್ರಕರಣ ದಾಖಲಿಸಿದ್ದರು. ಧರ್ಮಗಳ ನಡುವೆ ದ್ವೇಷ ಬಿತ್ತಿದ ಕಿಡಿಗೇಡಿಯನ್ನು ಶೀಘ್ರವೇ ಬಂಧಿಸುವಂತೆ ಸ್ಪೀಕರ್ ಯು.ಟಿ.ಖಾದರ್ ಕೂಡ ನಗರ ಪೊಲೀಸ್ ಆಯುಕ್ತರನ್ನ ಆಗ್ರಹಿಸಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am