ಬ್ರೇಕಿಂಗ್ ನ್ಯೂಸ್
14-03-26 06:07 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 14: ಪಾಣೆಮಂಗಳೂರು ಸಮೀಪ ಎರಡು ಬೈಕ್‌ಗಳ ನಡುವಿನ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವ ಛಾಯಾಗ್ರಾಹಕ ರಕ್ಷಿತ್ ಶೆಟ್ಟಿ (43) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಶಂಭೂರು ನಿವಾಸಿಯಾದ ರಕ್ಷಿತ್ ಶೆಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ಎಸ್‌ಕೆಪಿಎ) ಬಂಟ್ವಾಳ ವಲಯದ ಸಕ್ರಿಯ ಸದಸ್ಯರಾಗಿದ್ದರು. ಅಲ್ಲದೆ, ಉತ್ತಮ ವಿಡಿಯೋಗ್ರಾಫರ್ ಆಗಿಯೂ ಗುರುತಿಸಿಕೊಂಡಿದ್ದರು.
ರಕ್ಷಿತ್ ಅವರ ಮಗಳ 10ನೇ ವರ್ಷದ ಹುಟ್ಟುಹಬ್ಬ ಮಾರ್ಚ್ 15ರಂದು ಆಚರಿಸಬೇಕಿತ್ತು. ಮನೆಯಲ್ಲಿ ಹುಟ್ಟುಹಬ್ಬದ ಸಂಭ್ರಮಕ್ಕೆ ಸಿದ್ಧತೆ ನಡೆದಿದ್ದರೂ, ವಿಧಿಯಾಟ ಬೇರೆಯೇ ಆಟವಾಡಿದೆ. ರಕ್ಷಿತ್ ಶೆಟ್ಟಿ ಅವರ ಸಹೋದರ ರಂಜಿತ್ ಕೂಡ ಕೆಲವು ವರ್ಷಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಕುಟುಂಬವನ್ನು ಮುನ್ನಡೆಸುತ್ತಿದ್ದ ಏಕೈಕ ವ್ಯಕ್ತಿಯನ್ನೂ ಕಳೆದುಕೊಂಡಂತಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am