ಬ್ರೇಕಿಂಗ್ ನ್ಯೂಸ್
03-01-21 01:14 pm Mangaluru Correspondent ಕರಾವಳಿ
Photo credits : Representative Image
ಮಂಗಳೂರು, ಜ.2: ನಗರದ ಮೀನುಗಾರಿಕಾ ಬಂದರಿನ ದಕ್ಕೆಯಲ್ಲಿ ತಮಿಳುನಾಡು ಮೂಲದ ಮೀನುಗಾರ ಕಾರ್ಮಿಕ ಅರ್ಮುಗಂ(22) ಎಂಬವರು ಆಯತಪ್ಪಿ ನದಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.
ಬೋಟ್ ಒಂದರಲ್ಲಿ ಕಾರ್ಮಿಕರಾಗಿದ್ದ ಅರ್ಮುಗಂ ಸಂಜೆ ವೇಳೆ ಆಕಸ್ಮಿಕವಾಗಿ ಬೋಟ್ ನಿಲುಗಡೆ ಮಾಡಿದ್ದ ನೀರಿಗೆ ಬಿದ್ದಿದ್ದರು ಎನ್ನಲಾಗಿದೆ. ಈ ಬಗ್ಗೆ ಕೂಡಲೇ ಆತನ ರಕ್ಷಣಾ ಕಾರ್ಯ ನಡೆದಿರಲಿಲ್ಲ. ಹೀಗಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಮೃತದೇಹವನ್ನು ರಾತ್ರಿ ವೇಳೆ ತಣ್ಣೀರುಬಾವಿ ಮುಳುಗು ತಜ್ಞರು ಆಗಮಿಸಿ ಕಾಯಾಚರಣೆ ನಡೆಸಿ ಮೇಲೆತ್ತಿದ್ದಾರೆ.
Fishermen die accidentally falling into the river in Bunder Fishing harbour, Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm