ಬ್ರೇಕಿಂಗ್ ನ್ಯೂಸ್
21-03-26 08:23 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 21: ಪಾಣೆಮಂಗಳೂರು ಮೂಲದ ಯುವ ಉದ್ಯಮಿಯೊಬ್ಬ ಸುಳ್ಯದ ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಪಾಣೆಮಂಗಳೂರು ಸಮೀಪದ ಬೊಂಡಾಲ ಶಾಂತಿಗುಡ್ಡೆ ನಿವಾಸಿ, ಯುವ ಉದ್ಯಮಿ ತಿಲಕರಾಜ್ (28) ಮೃತರು.
ಸುಳ್ಯ ತಾಲೂಕಿನ ಗೂನಡ್ಕದ ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಲ್ಲಡ್ಕದಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಉದ್ಯಮ ನಡೆಸುತ್ತಿದ್ದ ತಿಲಕರಾಜ್ ಅವರು ಮಾರ್ಚ್ 20ರ ಸಂಜೆಯಿಂದ ಮನೆಯವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ತಮ್ಮ ಕಾರಿನಲ್ಲಿ ಕಲ್ಲಡ್ಕದಿಂದ ಮಡಿಕೇರಿ ರಸ್ತೆಯ ಮೂಲಕ ಪ್ರಯಾಣ ಬೆಳೆಸಿದ್ದ ಇವರು, ಶುಕ್ರವಾರ ಸಂಜೆ ಗೂನಡ್ಕದ ಲಾಡ್ಜ್ ಒಂದರಲ್ಲಿ ವಾಸ್ತವ್ಯ ಹೂಡಿದ್ದರು ಎನ್ನಲಾಗಿದೆ.
ಶನಿವಾರ ಬೆಳಗ್ಗೆ ಬಹಳ ಹೊತ್ತಾದರೂ ಅವರು ಉಳಿದುಕೊಂಡಿದ್ದ ಕೊಠಡಿಯ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸುಳ್ಯ ಪೊಲೀಸರು ಕೊಠಡಿಯ ಬಾಗಿಲು ಒಡೆದು ಒಳನುಗ್ಗಿದಾಗ ತಿಲಕರಾಜ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
23-09-26 11:05 am
HK News Staffer
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
ಎಡಪಂಥೀಯ ಉಗ್ರವಾದ ಹೆಸರಲ್ಲಿ 'ಮಿಷನರಿ ಚಟುವಟಿಕೆ' ;...
21-09-26 12:58 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
23-09-26 09:55 am
HK News Staffer
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
23-09-26 09:32 am
HK News Staffer
Inspector Balakrishna Arrest, Police: ಮೇಲಧಿಕಾ...
22-09-26 09:00 pm
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm