ಬ್ರೇಕಿಂಗ್ ನ್ಯೂಸ್
25-03-26 08:44 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 25: ಮಂಗಳೂರು ನಗರದಲ್ಲಿ ಕಳೆದ ವರ್ಷ ಸುಹಾಸ್ ಶೆಟ್ಟಿ ಕೊಲೆಯ ನಂತರದ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದ್ದು ಕಂಕನಾಡಿ ಪೊಲೀಸರು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಲದ ಯುವಕನನ್ನು ಬಂಧಿಸಿದ್ದಾರೆ.
ಬಂಧಿತನನ್ನು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಡುಬೆಳ್ಳೆ ಗ್ರಾಮದ ಪವನ್ ಆಚಾರ್ಯ (22) ಎಂದು ಗುರುತಿಸಲಾಗಿದೆ. TN- MADDY ಎಂಬ ಖಾತೆಯಿಂದ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಗಳನ್ನು ಹಾಕಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 179/2025 ಕಲಂ 353 (1), 353(2), 61 (2), 55 ಬಿ.ಎನ್.ಎಸ್. 2023 ರಂತೆ ಪ್ರಕರಣ ದಾಖಲಾಗಿತ್ತು.
ಆರೋಪಿಯನ್ನು ಮಾರ್ಚ್ 25ರಂದು ಕಂಕನಾಡಿ ನಗರ ಪೊಲೀಸರು ದಸ್ತಗಿರಿ ಮಾಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಆರೋಪಿ ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಮಾಡಿದ ಬಗ್ಗೆ ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯಲ್ಲು ಅ.ಕ್ರ: 95/2025 ರಂತೆ ಪ್ರಕರಣ ದಾಖಲಾಗಿತ್ತು. ಜಾಲತಾಣ ತಂಡದಿಂದ ಪೂರಕ ದಾಖಲೆಗಳನ್ನು ಪಡೆದು ಪೊಲೀಸರು ತಡವಾಗಿ ಬಂಧನ ಕ್ರಮ ಜರುಗಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am