ಬ್ರೇಕಿಂಗ್ ನ್ಯೂಸ್
26-03-26 07:19 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 26: ನವಮಂಗಳೂರು ಬಂದರಿಗೆ ಎಲ್ಪಿಜಿ ಟ್ಯಾಂಕರ್ "ಎಂ.ಟಿ. ಅಪೋಲೊ ಓಶನ್" ಆಗಮನದೊಂದಿಗೆ ಮಹತ್ವದ ಮೈಲುಗಲ್ಲನ್ನು ದಾಖಲಿಸಿದೆ. ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕದ 40 ಸಾವಿರನೇ ಹಡಗು ಎಂಬ ವಿಶೇಷ ದಾಖಲೆಯನ್ನು ಮಾಡಿದೆ.
ಈ ಮಹತ್ವದ ಸಂದರ್ಭದಲ್ಲಿನವ ಮಂಗಳೂರು ಬಂದರು ಪ್ರಾಧಿಕಾರದ ಉಪಾಧ್ಯಕ್ಷೆ ಶ್ರೀಮತಿ ಎಸ್. ಶಾಂತಿ ಅವರು ಹಡಗಿನ ಕ್ಯಾಪ್ಟನ್ ಅವರನ್ನು ಸನ್ಮಾನಿಸಿ ಹಡಗನ್ನು ಅಧಿಕೃತವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಂದರಿನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


ಎಂ.ಟಿ. ಅಪೋಲೋ ಓಶನ್ ಹಡಗು 16,000 ಮೆಟ್ರಿಕ್ ಟನ್ ಎಲ್ಪಿಜಿಯನ್ನು ಗುಜರಾತಿನಿಂದ ಹೊತ್ತು ತಂದಿದ್ದು ಮಂಗಳೂರಿನಲ್ಲಿ ಎಚ್ ಪಿಸಿಎಲ್, ಇಂಡಿಯನ್ ಆಯಿಲ್ ಕಂಪನಿಗಳಿಗೆ ಪೂರೈಸಲಿದೆ. ಇದು ಸ್ಥಳೀಯವಾಗಿ ಕೈಗಾರಿಕಾ ಹಾಗೂ ಗೃಹ ಬಳಕೆಯ ಎಲ್ ಪಿಜಿ ಕೊರತೆಯನ್ನು ನೀಗಿಸಲಿದೆ.
ಇತ್ತೀಚೆಗೆ ಕತಾರ್ನಿಂದ ದ್ರವೀಕೃತತ ಪೆಟ್ರೋಲಿಯಂ ಅನಿಲವನ್ನು (ಎಲ್ಪಿಜಿ) ಶಿವಾಲಿಕ್ ಹೆಸರಿನ ಭಾರತದ ಹಡಗು ಗುಜರಾತ್ ಬಂದರಿಗೆ ತಲುಪಿಸಿತ್ತು. ಅಲ್ಲಿ ಅರ್ಧದಷ್ಟು ಎಲ್ಪಿಜಿ ಇಳಿಸಿ, ಉಳಿದುದನ್ನು ಅಪೊಲೋ ಓಶಿಯನ್ ಸರಕು ಹಡಗಿನ ಮೂಲಕ ಮಂಗಳೂರಿಗೆ ತರಿಸಲಾಗಿದೆ. ಇನ್ನೆರಡು ದಿನದಲ್ಲಿ ಮತ್ತೆರಡು ಕಚ್ಚಾತೈಲ ಹೊತ್ತ ಹಡಗುಗಳು ಮಂಗಳೂರಿಗೆ ಆಗಮಿಸಲಿದೆ ಎಂದು ಮೂಲಗಳು ತಿಳಿಸಿವೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am