ಬ್ರೇಕಿಂಗ್ ನ್ಯೂಸ್
28-03-26 09:08 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 28: ಕರಾವಳಿಯ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ. ಕೆಲವು ಕಡೆ ಸಿಡಿಲು ಮಿಂಚು ಸಹಿತ ಅರ್ಧ ಗಂಟೆ ಮಳೆಯಾಗಿದ್ದು ತೀವ್ರ ಬಿಸಿಲಿನಿಂದ ಕಂಗೆಟ್ಟಿದ್ದ ಇಳೆಗೆ ಬೇಸಗೆ ಮಳೆ ಸ್ವಲ್ಪ ತಂಪು ನೀಡಿದೆ.
ಮಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಮತ್ತು ಸಿಡಿಲು ಮಿಂಚು ಜೋರಾಗಿಯೇ ಇತ್ತು. ಮಂಜೇಶ್ವರ ಭಾಗದಲ್ಲಿ ಸಂಜೆ ಆರು ಗಂಟೆ ವೇಳೆಗೆ ಅರ್ಧ ಗಂಟೆ ಉತ್ತಮ ಮಳೆಯಾಗಿದ್ದರೆ, ಪುತ್ತೂರು, ಸುಳ್ಯದಲ್ಲಿ ಸಾಧಾರಣ ಮಳೆಯಾಗಿದೆ. ಉಪ್ಪಿನಂಗಡಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಮೂಡುಬಿದ್ರೆ ಭಾಗದಲ್ಲಿ ಮೋಡದ ವಾತಾವರಣ ಮತ್ತು ಸಿಡಿಲು ಮಿಂಚಿನ ಆರ್ಭಟ ಮಾತ್ರ ಇತ್ತು. ಮಳೆ ಹನಿ ಬೀಳಲಿಲ್ಲ.


ಇದೇ ವೇಳೆ, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳು ಮತ್ತು ಚಿಕ್ಕಮಗಳೂರು, ಹಾಸನ, ಕೊಡಗು ಭಾಗದಲ್ಲಿ ಮೂರು ದಿನಗಳ ಕಾಲ ಆಲಿಕಲ್ಲು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಶನಿವಾರ ಸಂಜೆ ವೇಳೆಗೆ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯ ಕೆಲವು ಕಡೆ ಭಾರೀ ಮಳೆಯಾಗಿದೆ.
ಮಾರ್ಚ್ ತಿಂಗಳ ನಡುವಲ್ಲಿ ಭಾರೀ ಬಿಸಿಲಿನ ಕಾರಣ ಬೇಸಗೆಯಲ್ಲಿ ಮಳೆಯಾಗುವುದು ವಾಡಿಕೆ. ವಿಪರೀತ ಬಿಸಿಲಿನ ಕಾರಣ ಮಳೆಯಾಗಿದ್ದು ಬಿಸಿಲ ಬೇಗೆಗೆ ಕಂಗೆಟ್ಟಿದ್ದ ಜನರು, ಇತರೇ ಜೀವಿಗಳಿಗೆ ಸ್ವಲ್ಪ ತಂಪು ನೀಡಿದೆ. ಕರಾವಳಿ ಭಾಗದಲ್ಲಿ ಹಗಲಿನ ವೇಳೆ 39-40 ಡಿಗ್ರಿ ತಾಪಮಾನವಿದ್ದು ಭಾರೀ ಸೆಕೆಯಿಂದಾಗಿ ಪರಿತಾಪ ಪಡುವಂತಾಗಿದೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am