ಬ್ರೇಕಿಂಗ್ ನ್ಯೂಸ್
03-01-21 09:45 pm Mangaluru Correspondent ಕರಾವಳಿ
ಮಂಗಳೂರು, ಜ.3: ನವಜಾತ ಶಿಶುವಿನ ಶವ ಫಲ್ಗುಣಿ ನದಿಯಲ್ಲಿ ತೇಲಿ ಹೋಗುತ್ತಿದ್ದ ವೇಳೆ ಮೀನುಗಾರರು ಪತ್ತೆಹಚ್ಚಿ ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೀನುಗಾರಿಕೆಯಿಂದ ಮರಳಿ ಬರುತ್ತಿದ್ದಾಗ ಫಲ್ಗುಣಿ ನದಿ ಸಮುದ್ರ ಸೇರುವ ತೋಟ ಬೆಂಗ್ರೆಯಲ್ಲಿ ಮಗುವಿನ ಶವ ತೇಲುತ್ತಿದ್ದುದು ಕಂಡುಬಂದಿದೆ. ಬೋಟಿನಲ್ಲಿದ್ದ ಫೈಸಲ್ ಮತ್ತು ರಹೀಂ ಕೂಡಲೇ ಮಗುವಿನ ಶವವನ್ನು ಮೇಲಕ್ಕೆತ್ತಿದ್ದಾರೆ. ಅಲ್ಲದೆ ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಯಾರೋ ತಮ್ಮ ಅಕ್ರಮ ಸಂಬಂಧ ಮುಚ್ಚಿಡಲು ನವಜಾತ ಹೆಣ್ಣು ಮಗುವನ್ನು ನದಿಗೆ ಎಸೆದಿರುವ ಸಾಧ್ಯತೆ ಇದೆ. ಎರಡು ದಿನಗಳ ಹಿಂದಷ್ಟೇ ಹುಟ್ಟಿದ ಮಗುವಿನಂತಿದ್ದು ಶಿಶುವನ್ನು ನದಿಗೆ ಎಸೆದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಪಣಂಬೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ.
The mortal remains of a newborn baby was found floating on the banks of river Phalguni at Thota Bengre in Mangalore on Sunday December 3, under the limits of Panambur police station.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm