ಬ್ರೇಕಿಂಗ್ ನ್ಯೂಸ್
29-03-26 11:11 am HK News Staffer ಕರಾವಳಿ
ಬೆಂಗಳೂರು, ಮಾರ್ಚ್ 29: ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ.
ಪ್ರಕರಣ ಸಂಬಂಧ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಶಾರೀಕ್, 2025ರ ಡಿಸೆಂಬರ್‌ನಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೆಕ್ಷನ್ 229 ಅಡಿಯಲ್ಲಿ ತಪ್ಪೊಪ್ಪಿಗೆ ಅರ್ಜಿ ಸಲ್ಲಿಸಿದ್ದು ಇದೇ ಮಾರ್ಚ್ 26ರಂದು ನ್ಯಾಯಾಲಯ ಈ ಅರ್ಜಿಯನ್ನು ಅಂಗೀಕರಿಸಿದೆ.
2022ರ ನವೆಂಬರ್ 19ರಂದು ಶಿವಮೊಗ್ಗ ಮೂಲದ 27 ವರ್ಷದ ಶಾರೀಕ್, ಆಟೋ ರಿಕ್ಷಾದಲ್ಲಿ ಸಾಗಿಸುತ್ತಿದ್ದ ಪ್ರೆಶರ್ ಕುಕ್ಕರ್ ಬಾಂಬ್ ಅವನ ಮಡಿಲಲ್ಲೇ ಸ್ಫೋಟಗೊಂಡ ಪರಿಣಾಮ ಗಂಭೀರ ಗಾಯಗೊಂಡಿದ್ದನು. ಚಿಕಿತ್ಸೆ ಬಳಿಕ ಶಾರೀಕ್ ನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. ಕುಕ್ಕರ್‌ನಲ್ಲಿ ಐಇಡಿ ಇಟ್ಟು ಸ್ಫೋಟ ಮಾಡಿದ್ದೇನೆ. ನನಗೆ ಪಶ್ಚಾತ್ತಾಪವಾಗಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾನೆ. ಮೂರು ತಿಂಗಳ ವಿಚಾರಣೆ ಬಳಿಕ ನ್ಯಾಯಾಲಯವು ಈ ಅರ್ಜಿಯನ್ನು ಮಾನ್ಯಗೊಳಿಸಿದೆ.
ವಿಶೇಷ ನ್ಯಾಯಾಲಯಕ್ಕೆ ಮೂರು ತಿಂಗಳ ಹಿಂದೆ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದ್ದು ಏಪ್ರಿಲ್ 10ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಕುಕ್ಕರ್ ಬಾಂಬ್ ಸ್ಫೋಟ ಕುರಿತಂತೆ ಎನ್‌ಐಎ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿದ್ದರು.
23-09-26 11:05 am
HK News Staffer
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
ಎಡಪಂಥೀಯ ಉಗ್ರವಾದ ಹೆಸರಲ್ಲಿ 'ಮಿಷನರಿ ಚಟುವಟಿಕೆ' ;...
21-09-26 12:58 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
23-09-26 09:55 am
HK News Staffer
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
23-09-26 09:32 am
HK News Staffer
Inspector Balakrishna Arrest, Police: ಮೇಲಧಿಕಾ...
22-09-26 09:00 pm
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm