ಬ್ರೇಕಿಂಗ್ ನ್ಯೂಸ್
30-03-26 06:09 pm Mangaluru staffer ಕರಾವಳಿ
ಮಂಗಳೂರು, ಮಾರ್ಚ್ 30: ಮೆಡಿಕಲ್ ವಿದ್ಯಾರ್ಥಿಯೊಬ್ಬ ಅಪಾರ್ಟ್ಮೆಂಟ್ ಒಂದರ 12ನೇ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅತ್ತಾವರದಲ್ಲಿ ನಡೆದಿದೆ.
ಉತ್ತರ ಭಾರತ ಮೂಲದ ಸಾರ್ಥಕ್ ಮೌರ್ಯ(23) ಮೃತಪಟ್ಟ ಯುವಕ. ಕೆಎಂಸಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಸಾರ್ಥಕ್, ಸೋಮವಾರ ಸಂಜೆ ಅತ್ತಾವರದ ಗೆಳತಿಯೊಬ್ಬಳ ಮನೆಯಿದ್ದ ಅಪಾರ್ಟ್ಮೆಂಟಿಗೆ ಬಂದಿದ್ದು 12ನೇ ಮಹಡಿಗೆ ತೆರಳಿ ಅಲ್ಲಿಂದ ಹೊರಕ್ಕೆ ಹಾರಿದ್ದಾನೆ ಎನ್ನಲಾಗಿದೆ. ಎತ್ತರದಿಂದ ಬಿದ್ದಿದ್ದರಿಂದ ದೇಹ ಜರ್ಝರಿತವಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸಾರ್ಥಕ್ ಅತ್ತಾವರದಲ್ಲಿ ಪಿಜಿಯೊಂದರಲ್ಲಿ ವಾಸವಿದ್ದು ಮಾರ್ಚ್ 31ರಿಂದ ಪರೀಕ್ಷೆ ನಡೆಯಲಿಕ್ಕಿತ್ತು. ಕೃತ್ಯಕ್ಕೆ ಏನು ಕಾರಣ ಎಂದು ತಕ್ಷಣಕ್ಕೆ ತಿಳಿದುಬಂದಿಲ್ಲ. ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ತೆರಳಿದ್ದು ಪ್ರೇಮ ವೈಫಲ್ಯವೋ, ಪರೀಕ್ಷೆ ಭಯವೋ ಎನ್ನುವ ಬಗ್ಗೆ ತಿಳಿಯಲು ತಪಾಸಣೆ ನಡೆಸುತ್ತಿದ್ದಾರೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am