ಬ್ರೇಕಿಂಗ್ ನ್ಯೂಸ್
04-01-21 11:51 am Mangalore Correspondent ಕರಾವಳಿ
ಉಳ್ಳಾಲ, ಜ.4: ಇಲ್ಲಿನ ತೊಕ್ಕೊಟ್ಟು, ಚೆಂಬುಗುಡ್ಡೆ ವೈದ್ಯನಾಥ ಭಜನಾ ಮಂದಿರದ ಬಳಿಯ ನಿವಾಸಿ ಸಂಜೀವ(64) ಅಧಿಕ ರಕ್ತದೊತ್ತಡಕ್ಕೊಳಗಾಗಿ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಧಕ್ಕೆಯಲ್ಲಿ ಬೋಟ್ ಕಾರ್ಮಿಕರಾಗಿದ್ದ ಸಂಜೀವರು ಕಳೆದ ಒಂದು ವರ್ಷದಿಂದ ಪಾರ್ಶ್ವವಾಯು ಪೀಡಿತರಾಗಿದ್ದಾರೆ. ಪತ್ನಿ ಸುಮತಿಯವರ ಆರೈಕೆಯಲ್ಲೇ ಇರುವ ಸಂಜೀವರಿಗೆ ಸಂತಾನ ಭಾಗ್ಯವಿಲ್ಲ. ಸುಮತಿಯವರು ಚೆಂಬುಗುಡ್ಡೆ ಬಳಿಯ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ.


ಆದಾಯವಿಲ್ಲದೆ ಸೊರಗಿರುವ ಬಡ ಕುಟುಂಬದ ಬಗ್ಗೆ ಅರಿತ ಉಳ್ಳಾಲ ಪೊಲೀಸ್ ಠಾಣೆ ಸಿಬ್ಬಂದಿ ರಂಜಿತ್ ಕುಮಾರ್ ಅವರು ತಿಂಗಳ ದಿನಸಿ ಕಿಟ್ಟನ್ನು ನೀಡಿದ್ದಾರೆ. ಪ್ರತಿ ತಿಂಗಳು ಬಡ ಕುಟುಂಬಗಳಿಗೆ ರಂಜಿತ್ ಅವರು ರೇಷನ್ ಕಿಟ್ಟನ್ನು ನೀಡುತ್ತಾ ಬಂದಿದ್ದಾರೆ. ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಸದಸ್ಯರು ಜೊತೆಗೂಡಿ ಧನ ಸಹಾಯವನ್ನು ನೀಡಿದ್ದಾರೆ.
ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಪುರುಷೋತ್ತಮ ಕಲ್ಲಾಪು, ಪ್ರವೀಣ್ ಎಸ್ ಕುಂಪಲ, ಕಿಶೋರ್ ಮಂಚಿ, ಸತೀಶ್ ಭಟ್ನಗರ, ಗಣೇಶ್ ಅಂಚನ್, ಜಗದೀಶ್ ಆಚಾರ್ಯ, ಪ್ರಕಾಶ್ ಸಿಂಪೋನಿ, ಶವಿತ್ ಉಚ್ಚಿಲ್, ರೂಪೇಶ್ ಉಚ್ಚಿಲ್ ಜತೆಗಿದ್ದರು.
Ullal Police Personnel Ranjith Kumar lends Helping Hand to a cancer patient with Grocessory Kit for a month to the poor family.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am