ಬ್ರೇಕಿಂಗ್ ನ್ಯೂಸ್
04-01-21 04:33 pm Mangalore Correspondent ಕರಾವಳಿ
ಮಂಗಳೂರು, ಜ.4: ಕೊರೊನಾದಿಂದ ಸರಕಾರದ ಅನುಮತಿ ಸಿಗದೆ ಉಳಿದುಕೊಂಡಿದ್ದ ಕರಾವಳಿಯ ತುಳುನಾಡಿನ ಕಂಬಳ ಸ್ಪರ್ಧೆಯನ್ನು ಈ ಬಾರಿ ಜಿಲ್ಲಾಡಳಿತದ ಸೂಚನೆ ಪಾಲಿಸಿ ಜನವರಿ ಅಂತ್ಯದಿಂದ ನಡೆಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.
ಈ ಬಾರಿ ಒಟ್ಟು 7 ಕಂಬಳಗಳನ್ನು ನಡೆಸಲು ವೇಳಾಪಟ್ಟಿ ನಿಗದಿ ಮಾಡಲಾಗಿದೆ. ರಾತ್ರಿ ವೇಳೆ ಕಂಬಳ ನಡೆಸುವಂತಿಲ್ಲ ಎಂಬ ಸರಕಾರದ ನಿರ್ದೇಶನವನ್ನು ಪಾಲಿಸಿಕೊಂಡು ಎರಡು ದಿನ ಹಗಲಿನ ವೇಳೆಯಲ್ಲೇ ಕಂಬಳ ನಡೆಸಲು ಕಂಬಳ ನಿರ್ಧಾರಕ್ಕೆ ಬಂದಿದೆ.
ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿವಿಧ ಕಂಬಳ ಸಮಿತಿಗಳ ವ್ಯವಸ್ಥಾಪಕರು, ಕಂಬಳದ ಯಜಮಾನರು, ಓಟಗಾರರು ಮತ್ತು ತೀರ್ಪುಗಾರರು ಸಭೆಯಲ್ಲಿ ಭಾಗವಹಿಸಿದ್ದರು.
ಸಮಿತಿಯ ಗೌರವಾಧ್ಯಕ್ಷರಾದ ಬಾರ್ಕೂರು ಶಾಂತಾರಾಮ ಶೆಟ್ಟಿ, ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್, ಉಪಾಧ್ಯಕ್ಷರಾದ ನವೀನ್ಚಂದ್ರ ಆಳ್ವ, ಪ್ರಧಾನ ಕಾರ್ಯದರ್ಶಿ ರಾಜೀವ್ ಶೆಟ್ಟಿ ಎಡ್ತೂರು, ಜತೆ ಕಾರ್ಯದರ್ಶಿ ವಿದ್ಯಾಧರ ರೆಂಜಾಳ, ಬೆಳುವಾಯಿ ಸದಾನಂದ ಶೆಟ್ಟಿ, ದಿನೇಶ್ ಶೆಟ್ಟಿ ಮಾಳ, ಗೌರವ ಸಲಹೆಗಾರರಾದ ಎರ್ಮಾಳು ರೋಹಿತ್ ಹೆಗ್ಡೆ, ಚಂದ್ರಹಾಸ ಸನಿಲ್ ಉಪಸ್ಥಿತರಿದ್ದರು. ವಿಜಯ್ಕುಮಾರ್ ಕಂಗಿನಮನೆ, ಮುಚ್ಚೂರು ಲೋಕೇಶ್, ಗೋಪಾಲಕೃಷ್ಣ ಭಟ್, ಚಂದ್ರಹಾಸ ಶೆಟ್ಟಿ, ಬೋಳಾರ ತ್ರಿಶಾಲ್, ತೀರ್ಪುಗಾರರಾದ ರವೀಂದ್ರ ಕುಕ್ಕುಂದೂರು ಮತ್ತಿತರರು ಸಭೆಯಲ್ಲಿ ಸಲಹೆ ನೀಡಿದರು.
ಕಂಬಳ ವೇಳಾಪಟ್ಟಿ ಹೀಗಿದೆ
Kambala that had come to halt after Lockdown is now all set to start but with guidelines of play at Day and not at Night time.
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
03-04-25 01:04 pm
HK News Staff
ವಕ್ಫ್ ತಿದ್ದುಪಡಿ ವಿಧೇಯಕ ಸಂಸತ್ತಿನಲ್ಲಿ ಮಂಡನೆ ; ವ...
02-04-25 07:35 pm
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
03-04-25 04:04 pm
Mangalore Correspondent
Belthangady, Head Constable Praveen, Cm Medal...
03-04-25 03:09 pm
Sdpi Protest Mangalore: ವಕ್ಫ್ ತಿದ್ದುಪಡಿ ಮಸೂದೆ...
02-04-25 11:02 pm
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
03-04-25 05:01 pm
HK News Desk
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm