ಬ್ರೇಕಿಂಗ್ ನ್ಯೂಸ್
05-01-21 11:28 am Udupi Correspondent ಕರಾವಳಿ
ಉಡುಪಿ, ಜ.5 : ಉಡುಪಿ ನಗರ ಠಾಣೆ ವೃತ್ತ ನಿರೀಕ್ಷಕ ಮಂಜುನಾಥ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದ ವ್ಯಕ್ತಿಯೊಬ್ಬ ಸ್ನೇಹಿತರಲ್ಲಿ ಹಣ ಕಳುಹಿಸುವಂತೆ ಕೇಳಿಕೊಂಡ ಬಗ್ಗೆ ದೂರು ದಾಖಲಾಗಿದೆ.
ಈ ಬಗ್ಗೆ ವೃತ್ತ ನಿರೀಕ್ಷಕ ಮಂಜುನಾಥ್ ಉಡುಪಿಯ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹಣ ಕೋರಿ ನಕಲಿ ಫೇಸ್ಬುಕ್ ಖಾತೆಯಿಂದ ಇಂತಹ ಯಾವುದೇ ಸಂದೇಶಗಳು ಬಂದಲ್ಲಿ ಅದನ್ನು ನಿರ್ಲಕ್ಷಿಸುವಂತೆ ಮಂಜುನಾಥ್ ತಮ್ಮ ಸ್ನೇಹಿತರಲ್ಲಿ ಕೋರಿದ್ದಾರೆ.
ಮಂಜುನಾಥ್ ಅವರಿಗೆ ತಿಳಿಯದಂತೆ ಫೇಸ್ಬುಕ್ ಖಾತೆ ತೆರೆಯಲಾಗಿದ್ದು ಅವರ ಸ್ನೇಹಿತ ವಲಯದಿಂದಲೇ ಹಣ ಪೀಕಿಸಲು ಯತ್ನಿಸಿದ್ದಾನೆ. ಈ ಬಗ್ಗೆ ಸೈಬರ್ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದೇ ವೇಳೆ, ಮಂಜುನಾಥ್ ತಮ್ಮ ಅಸಲಿ ಖಾತೆಯಲ್ಲಿ ತಮ್ಮ ಹೆಸರಲ್ಲಿ ಯಾರೇ ಆಗಲಿ ಹಣ ಕೇಳಿದರೆ ಮಾಹಿತಿ ನೀಡುವಂತೆ ಹೇಳಿಕೊಂಡಿದ್ದಾರೆ.
A fake Facebook account of a police inspector was created on Sunday, January 3 by an unidentified person, who used the platform to demand money from the former's friends.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm