ಬ್ರೇಕಿಂಗ್ ನ್ಯೂಸ್
05-01-21 03:18 pm Mangalore Correspondent ಕರಾವಳಿ
ಮಂಗಳೂರು, ಜ.5: ಮಂಗಳೂರಿನ ತಹಸೀಲ್ದಾರ್ ಕಚೇರಿಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಲಂಚ ಕೇಳಿದ್ದ ಕ್ಲರ್ಕ್ ಒಬ್ಬರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದ ರಫೀಕ್ ಅಬ್ದುಲ್ಲ(42) ಲಂಚ ಕೇಳಿ ಸಿಕ್ಕಿಬಿದ್ದ ಅಧಿಕಾರಿ. ಕಚೇರಿಯೊಂದರ ಫೈಲ್ ದಾಟಿಸಲು ಈತ 42 ಸಾವಿರ ರೂ. ಲಂಚ ಕೇಳಿದ್ದ. ಈ ಬಗ್ಗೆ ಸಂತ್ರಸ್ತ ವ್ಯಕ್ತಿ ಎಸಿಬಿಗೆ ದೂರು ನೀಡಿದ್ದ.

ಎಸಿಬಿ ಅಧಿಕಾರಿಗಳ ಸೂಚನೆಯಂತೆ ಇಂದು ಲಂಚದ ಹಣ ನೀಡುತ್ತಿದ್ದಾಗಲೇ ದಾಳಿ ನಡೆಸಲಾಗಿದೆ. ದಾಳಿ ವೇಳೆ ಹಣದ ಕಂತೆ ಸಹಿತ ರಫೀಕ್ ಪತ್ತೆಯಾಗಿದ್ದು ವಶಕ್ಕೆ ಪಡೆದಿದ್ದಾರೆ.
Mangalore ACB officers raid on Tahsildar office and arrest an employee over charges of Bribe. The arrested has been identified as Rafiq Abdul (42).
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm