ಬ್ರೇಕಿಂಗ್ ನ್ಯೂಸ್
28-05-26 02:28 pm HK News Staffer ಕರಾವಳಿ
ಮಂಗಳೂರು, ಮೇ 28: ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ಆಗುತ್ತಿರುವುದರಿಂದ ಹಾಲಿ ಸ್ಪೀಕರ್ ಯು.ಟಿ ಖಾದರ್ ಮುಂದಿನ ಸರ್ಕಾರದಲ್ಲಿ ಡಿಸಿಎಂ ಸ್ಥಾನ ಪಡೆಯಲಿದ್ದಾರೆ ಎಂಬ ಬಗೆಗಿನ ಚರ್ಚೆಗೆ ಸ್ವತಃ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದು ಈಗ ನಾನು ಸ್ಪೀಕರ್ ಆಗಿ ಇದ್ದೇನೆ. ಮುಂದೆ ಏನಾಗುತ್ತೆ ಎಂಬ ಮಾಹಿತಿ ನನಗೂ ಇಲ್ಲ. ಸಮಯ ಅದನ್ನು ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.
ಈಗ ನಾನು ಯಾವುದೇ ರಾಜಕೀಯ ಮಾತನಾಡಲ್ಲ. ಮಾಧ್ಯಮಗಳಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ. ಸಮಯ ಬಂದಾಗ ಗೊತ್ತಾಗುತ್ತದೆ. ಸರ್ಕಾರ ಯಾವಾಗ ಅಧಿವೇಶನ ನಡೆಸಲು ತೀರ್ಮಾನಿಸುತ್ತೆ, ಆಗ ಸುಸೂತ್ರವಾಗಿ ಸದನ ನಡೆಸುತ್ತೇನೆ. ಯಾರು ಯಾರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಆಡಳಿತ ಪಕ್ಷದ ಪ್ರಮುಖರು ತೀರ್ಮಾನ ಮಾಡ್ತಾರೆ.
ನಾನು ಡಿಸಿಎಂ ಆಗಬೇಕೆಂಬ ಪೋಸ್ಟ್ ಅನ್ನು ಯಾರು ಸಹ ಸಾಮಾಜಿಕ ಜಾಲತಾಣದಲ್ಲಿ ಹಾಕಬೇಡಿ. ಈ ಎಲ್ಲಾ ವಿಚಾರಗಳು ಪಕ್ಷಕ್ಕೆ, ಮುಖಂಡರಿಗೆ ಬಿಟ್ಟಿದ್ದು. ಈ ಎಲ್ಲಾ ವಿಚಾರಗಳನ್ನು ನಾನು ಹೇಳಿದ್ರೆ ಗುಟ್ಟು ಉಳಿಯುತ್ತಾ.? ಏನು ಬರ್ತದೆ ಅಂತಾ ನೋಡೋಣ. ಇವತ್ತು ಸಂತೋಷದಿಂದ ಹಬ್ಬವನ್ನು ಆಚರಿಸೋಣ.
ನನಗೆ ನಿಮ್ಮ ಮೂಲಕವೇ ಸಿಹಿ ಸುದ್ದಿ ಬರೋದು. ಬೆಂಗಳೂರಿಗೆ ಹೋಗುವ ಬಗ್ಗೆ ತೀರ್ಮಾನಿಸಿಲ್ಲ. ಇವತ್ತು ಹಬ್ಬ ಇರೋದ್ರಿಂದ ಹಬ್ಬ ಆಚರಿಸೋದು ಇವತ್ತಿನ ನನ್ನ ಕೆಲಸ ಎಂದು ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸ್ಪೀಕರ್ ಯು.ಟಿ ಖಾದರ್, ಈ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am