ಬ್ರೇಕಿಂಗ್ ನ್ಯೂಸ್
06-01-21 07:44 pm Mangaluru Correspondent ಕರಾವಳಿ
ಮಂಗಳೂರು, ಜ.6: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರದ ಅಭ್ಯಾಸ ವರ್ಗದ ಸಮಾರೋಪ ಸಮಾರಂಭ ಶಕ್ತಿನಗರದ ಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದ ಸುಮನಸ ಸಭಾಭವನದಲ್ಲಿ ನಡೆಯಿತು.
ಅಭಾವಿಪ ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ ಸಮಾರೋಪ ಭಾಷಣ ಮಾಡಿ , ವಿದ್ಯಾರ್ಥಿ ಪರಿಷತ್ ಮತ್ತು ಅದರ ಕಾರ್ಯಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು.
ಸಮಾರಂಭದಲ್ಲಿ ವಿಭಾಗ ಪ್ರಮುಖರಾದ ಕೇಶವ ಬಂಗೇರ ಮಂಗಳೂರು ಮಹಾನಗರದ ನೂತನ ಕಾರ್ಯಕಾರಿಣಿ ಘೋಷಿಸಿದರು.
ಮಂಗಳೂರು ಮಹಾನಗರದ ಅಧ್ಯಕ್ಷರಾಗಿ ಶ್ರೀಮತಿ ಭಾರತಿ ಪ್ರಭು ಮರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಉಪನ್ಯಾಸಕರಾದ ಚಂದ್ರಶೇಖರ್, ಯತೀಶ್, ಶ್ರೀನಿವಾಸ್ ಆಯ್ಕೆಯಾದರು.
ಮಂಗಳೂರು ಮಹಾನಗರದ ಕಾರ್ಯದರ್ಶಿಯಾಗಿ ಎಸ್ ಡಿ ಎಂ ಕಾನೂನು ಕಾಲೇಜಿನ ಶ್ರೇಯಸ್ ಶೆಟ್ಟಿ ಆಯ್ಕೆಯಾದರು. ಸಹ ಕಾರ್ಯದರ್ಶಿಗಳಾಗಿ ಶ್ರೇಯಸ್ , ಕಿರಣ್, ಸ್ವಸ್ತಿಕ್, ಆತ್ಮಿಕ ಆಯ್ಕೆಯಾದರು.
ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ್ ಆಗಿ ಸುಶಾನಾ, ತಾಲೂಕು ಸಂಚಾಲಕರಾಗಿ ನಿಶಾನ್ ಆಳ್ವ , ನಗರ ವಿದ್ಯಾರ್ಥಿನಿ ಪ್ರಮುಖ್ ಶ್ರೀ ಲಕ್ಷ್ಮಿ , ಹಾಸ್ಟೆಲ್ ಪ್ರಮುಖ ಕೀರ್ತನ್ , ಸೇವಾ ಪ್ರಮುಖ್ ಸಂತೋಷ್ , ಕಲಾಮಂಚ್ ಪಮುಕ್ ವಿನ್ಯಾಸ ,ವೃತ್ತಿಪರ ಶಿಕ್ಷಣ ಪ್ರಮುಖ ಶ್ರೀಪಾದ್ ತಂತ್ರಿ , ಸಾಮಾಜಿಕ ಜಾಲತಾಣ ಪ್ರಮುಖ ಆದಿತ್ಯ , ಕಾರ್ಯಾಲಯ ಕಾರ್ಯದರ್ಶಿ ಆದಿತ್ಯ ಶೆಟ್ಟಿ , ಎಸ್.ಎಫ್.ಡಿ ಪ್ರಮುಖ್ ವರುಣ ಸಿಂಗಾಲ ಹೋರಾಟ ಪ್ರಮುಖ್ ಪ್ರಣಾಮ್ ಮತ್ತು ನೀಲೇಶ್ ಆಯ್ಕೆಯಾದರು.
ನೂತನವಾಗಿ ಆಯ್ಕೆಯಾದ ನಗರ ಕಾರ್ಯದರ್ಶಿಗೆ ಈ ಹಿಂದೆ ನಗರ ಕಾರ್ಯದರ್ಶಿಯಾಗಿದ್ದ ಮಣಿಕಂಠ ಕಳಸ ಇವರು ಎಬಿವಿಪಿಯ ಧ್ವಜವನ್ನು ನೀಡುವ ಮೂಲಕ ಜವಾಬ್ದಾರಿ ಹಸ್ತಾಂತರಿಸಿದರು.
ಅ.ಭಾ.ವಿ.ಪ ಹಿರಿಯರಾದ ಡಾ.ಚ.ನ ಶಂಕರರಾಯ ಉಪಸ್ಥಿತರಿದ್ದರು.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm