ಬ್ರೇಕಿಂಗ್ ನ್ಯೂಸ್
07-01-21 11:06 am Mangalore Correspondent ಕರಾವಳಿ
ಮಂಗಳೂರು, ಜ.7 : ದ.ಕ. ಜಿಲ್ಲೆಯಲ್ಲಿ ಹಕ್ಕಿ ಜ್ವರದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯಾರಿ ಸ್ಪಷ್ಟಪಡಿಸಿದ್ದಾರೆ.

ಮಂಗಳೂರು ತಾಲೂಕಿನ ಮಂಜನಾಡಿಯ ಅರಂಗಡಿ ಪ್ರದೇಶದಲ್ಲಿ ಮಂಗಳವಾರ ಐದು ಕಾಗೆಗಳು ಸತ್ತು ಬಿದ್ದಿದ್ದವು. ಕಾಗೆಯೊಂದರ ಕಳೇಬರವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ಉಳಿದ ಕಾಗೆಗಳ ಕಳೇಬರವನ್ನು ಗುಂಡಿ ತೋಡಿ ಹೂಳಲು ನಿರ್ದೇಶಿಸಲಾಗಿದೆ. ಸುತ್ತಲಿನ ಪ್ರದೇಶಕ್ಕೆ ಕೀಟನಾಶಕ ಸಿಂಪಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಮಂಜನಾಡಿ ಗ್ರಾಮದಲ್ಲಿ 10,401 ಜನಸಂಖ್ಯೆ ಇದ್ದು, ಈಗಾಗಲೇ ಆಶಾ ಕಾರ್ಯಕರ್ತೆಯರು ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರಿಂದ ಮನೆ ಮನೆ ಸಮೀಕ್ಷೆ ನಡೆಸಲಾಗಿದೆ. ಇದುವರೆಗೂ ಯಾವುದೇ ರೋಗ ಲಕ್ಷಣ ಕಂಡುಬಂದಿಲ್ಲ. ಕರಪತ್ರಗಳ ಮೂಲಕ ಜಾಗೃತಿ ಮೂಡಿಸುವ ಕ್ರಮ ಕೈಗೊಳ್ಳಲಾಗಿದೆ. ವೈದ್ಯಾಧಿಕಾರಿಗಳ ತಂಡವನ್ನು ಪ್ರತಿನಿತ್ಯ ಸ್ಥಳಕ್ಕೆ ಭೇಟಿ ಕೊಟ್ಟದ್ದನ್ನು ಮಾಹಿತಿ ನೀಡಲು ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
The health officer of Mangalore stated that no Bird flu of Crows has been detected After fear gripped up in people of Manjanady as 5 crows died together.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm