ಬ್ರೇಕಿಂಗ್ ನ್ಯೂಸ್
02-07-26 10:11 pm HK News Staffer ಕರಾವಳಿ
ಮಂಗಳೂರು, ಜುಲೈ 2: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಜುಲೈ 3ರ ಶುಕ್ರವಾರ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿಯಿಂದ 12ನೇ ತರಗತಿ ವರೆಗಿನ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಮಾಡಿದ್ದಾರೆ.
ಜಿಲ್ಲಾಡಳಿತದ ಆದೇಶದ ವಿರುದ್ಧವಾಗಿ ಶಾಲೆ, ಕಾಲೇಜುಗಳಲ್ಲಿ ತರಗತಿಗಳನ್ನು ನಡೆಸುವುದು ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಕಾನೂನು ಕ್ರಮದ ಎಚ್ಚರಿಕೆಯನ್ನೂ ನೀಡಲಾಗಿದೆ. ಜುಲೈ 2ರಂದು ರೆಡ್ ಅಲರ್ಟ್ ನೀಡಿದ್ದರಿಂದ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು. ಆದರೆ ನಿರೀಕ್ಷೆಯಷ್ಟು ಮಳೆ ಬಂದಿರಲಿಲ್ಲ. ಇದೇ ವೇಳೆ, ನೀರು ನಿಲ್ಲುವ ಪ್ರದೇಶಕ್ಕೆ ತೆರಳದಂತೆ ಮತ್ತು ಸಮುದ್ರ ಮೀನುಗಾರಿಕೆ ಮಾಡದಂತೆಯೂ ಸೂಚನೆ ನೀಡಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm