ಬ್ರೇಕಿಂಗ್ ನ್ಯೂಸ್
07-01-21 01:57 pm Mangalore Correspondent ಕರಾವಳಿ
ಉಳ್ಳಾಲ, ಜ.7 : ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ತಲಪಾಡಿ ಬಳಿಯ ಉಚ್ಚಿಲದ ಅಂಡರ್ ಪಾಸ್ ಮತ್ತು ಸರ್ವಿಸ್ ರಸ್ತೆ ಜಲಾವೃತವಾಗಿದ್ದು , ಹೆದ್ದಾರಿ ಪ್ರಾಧಿಕಾರ ಮತ್ತು ನವಯುಗ ಕಂಪನಿಯ ನಿರ್ಲಕ್ಷ್ಯದ ಕಾಮಗಾರಿಯನ್ನು ಖಂಡಿಸಿ ಉಚ್ಚಿಲ ನಾಗರಿಕರು ಸರ್ವಿಸ್ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.


ಹೆದ್ದಾರಿ ಅಂಚಿನಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಅಂಡರ್ ಪಾಸ್ ಜಲಾವೃತವಾಗಲು ಕಾರಣವಾಗಿದೆ. ಅಂಡರ್ ಪಾಸ್ ಬಳಿಯ ಮತ್ತೊಂದು ಬದಿಯಲ್ಲೂ ಸರ್ವಿಸ್ ರಸ್ತೆಯನ್ನು ಕಲ್ಪಿಸಿಲ್ಲ. ಸಂಬಂಧ ಪಟ್ಟ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಬರಲು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.


ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ ಐ ಪ್ರದೀಪ್ ಅವರು ಸ್ಥಳದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ.


ಸ್ಥಳೀಯ ಮುಖಂಡರಾದ ಅಬ್ದುಲ್ ಸಲಾಂ ಯು, ಅಬ್ದುಲ್ ನಾಸಿರ್, ಅಬ್ದುಲ್ ಸಲಾಂ ಜಿ, ಯು.ಬಿ.ಎಂ ರಹೀಂ, ಮೌಸಿನ್ ರಹಿಮಾನ್, ತಲಪಾಡಿ ಗ್ರಾಪಂ ಸದಸ್ಯರಾದ ಝಾಹಿರ್, ಶಾಫಿ ಮೊದಲಾದವರು ಇದ್ದಾರೆ.
Uchiha Residents protest on-road as Rain Water blocks underpass creating Havoc for the public.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm