ಬ್ರೇಕಿಂಗ್ ನ್ಯೂಸ್
07-07-26 09:26 pm HK News Staffer ಕರಾವಳಿ
ಮಂಗಳೂರು, ಜುಲೈ 07: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಬುಧವಾರ, ಜು.8 ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಮತ್ತು ಪದವಿ ಪೂರ್ವ (PU) ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.
ಆದೇಶ ಉಲ್ಲಂಘಿಸಿ ತರಗತಿಗಳನ್ನು ನಡೆಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನದಿ, ಹಳ್ಳ, ಕೊಳ್ಳ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚುವರಿ ಜಾಗ್ರತೆ ವಹಿಸುವಂತೆ ಕೋರಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm