ಬ್ರೇಕಿಂಗ್ ನ್ಯೂಸ್
08-07-26 11:04 pm HK News Desk ಕರಾವಳಿ
ಮಂಗಳೂರು, ಜುಲೈ 8ನಗರದ ಕೆಪಿಟಿ ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಡಿವೈಡರ್ ಮೇಲೆ ಬಿದ್ದು ಬೈಕ್ ಸವಾರಿ ಮಾಡುತ್ತಿದ್ದ ಬಿಎಸ್ಎಫ್ ಯೋಧ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೂಲತಃ ಕಡಬ ತಾಲೂಕಿನ ಕೊಯ್ಲ ಗ್ರಾಮದ ನಿವಾಸಿ, ಸದ್ಯ ಸುರತ್ಕಲ್ ಬಳಿಯ ಪೆರ್ಮುದೆ ಎಂಬಲ್ಲಿ ಪತ್ನಿ ಮಕ್ಕಳೊಂದಿಗೆ ವಾಸವಿದ್ದ ಸೀತಾರಾಮ ಗೌಡ (47) ಮೃತರು. ಇವರು ಸಿಐಎಸ್ಎಫ್ ಸಿಬಂದಿಯಾಗಿದ್ದು, ಜಮ್ಮು ಕಾಶ್ಮೀರದ ಜಮ್ಮುವಿನಲ್ಲಿರುವ ಸೆಂಟ್ರಲ್ ಜೈಲಿನಲ್ಲಿ ಕರ್ತವ್ಯದಲ್ಲಿದ್ದರು. ಇತ್ತೀಚೆಗೆ ರಜೆಯಲ್ಲಿ ಊರಿಗೆ ಬಂದಿದ್ದರು.
ಮತಪಟ್ಟಿ ಪರಿಷ್ಕರಣೆ- ಎಸ್ಐಆರ್ ಆಗುತ್ತಿರುವ ಹಿನ್ನೆಲೆಯಲ್ಲಿ ದಾಖಲೆಗಳನ್ನು ಕೊಡುವುದಕ್ಕಾಗಿ ತನ್ನ ಊರು ಕಡಬಕ್ಕೆ ತೆರಳಿ ಅಲ್ಲಿಂದ ಬೈಕಿನಲ್ಲಿ ಹಿಂತಿರುಗುತ್ತಿದ್ದರು. ಕೆಪಿಟಿ ಜಂಕ್ಷನ್ ದಾಟಿ ಮುಂದಿನ ಎಸ್ ಕೆಎಸ್ ಫ್ಲಾಟ್ ಮುಂಭಾಗದಲ್ಲಿ ಇವರ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಏರಿ ಹೋಗಿದ್ದು, ಪಲ್ಟಿಯಾಗಿ ಬಿದ್ದಿದೆ. ಅಪಘಾತ ಹೇಗಾಯ್ತು ಅನ್ನುವುದು ಸ್ಪಷ್ಟವಾಗಿಲ್ಲ, ತನಿಖೆ ನಡೆಸುವುದಾಗಿ ಕದ್ರಿ ಪೊಲೀಸರು ತಿಳಿಸಿದ್ದಾರೆ. ತೀವ್ರ ಗಾಯಗೊಂಡಿದ್ದ ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ತಲೆಗೆ ಏಟು ಬಿದ್ದಿದ್ದರಿಂದ ಮೃತಪಟ್ಟಿದ್ದಾರೆ. ಸೀತಾರಾಮ ಗೌಡ ಅವರು ಪತ್ನಿ, ಮಗಳು ಮತ್ತು ಒಬ್ಬ ಮಗನನ್ನು ಅಗಲಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm