ಬ್ರೇಕಿಂಗ್ ನ್ಯೂಸ್
07-01-21 04:41 pm Mangalore Correspondent ಕರಾವಳಿ
ಮಂಗಳೂರು, ಜ.7 : ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ ಆನ್ ಲೈನ್ ಮೂಲಕ ಚುನಾವಣೆ ನಡೆಯಲಿದ್ದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸಹಿತ 7 ಮಂದಿ ಪೈಪೋಟಿಯಲ್ಲಿದ್ದಾರೆ.
ಜ.10ರಿಂದ 12ರ ವರೆಗೆ ಆನ್ಲೈನ್ ಮೂಲಕ ಈ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಸುಮಾರು 4 ಲಕ್ಷ ಸದಸ್ಯರನ್ನು ಯುವ ಕಾಂಗ್ರೆಸ್ ಹೊಂದಿದ್ದು ನೇರ ಚುನಾವಣೆ ಮೂಲಕ ಆಯ್ಕೆ ನಡೆಯಲಿದೆ.
ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮಹಮ್ಮದ್ ನಲಪ್ಪಾಡ್, ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ, ಮಾಧ್ಯಮ ಕೋ-ಆರ್ಡಿನೇಟರ್ ರಕ್ಷಾ ರಾಮಯ್ಯ, ಎನ್ಎಸ್ಯುಐ ರಾಜ್ಯಾಧ್ಯಕ್ಷ ಮಂಜುನಾಥ್ ಸೇರಿದಂತೆ 7 ಮಂದಿ ಚುನಾವಣೆ ಕಣದಲ್ಲಿದ್ದಾರೆ.
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಸಹಿತ ಚುನಾವಣಾ ಸಮಿತಿ ಸದಸ್ಯರು ಹೊಸದಿಲ್ಲಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಂದರ್ಶನ ನಡೆಸಿದ್ದರು. ಅಂತಿಮವಾಗಿ ಮಿಥುನ್ ರೈ ಸಹಿತ ಏಳು ಮಂದಿಯನ್ನು ಆಯ್ಕೆ ಮಾಡಲಾಗಿತ್ತು.
ಈಗಾಗಲೇ ಮಿಥುನ್ ರೈ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಯಾನ ಆರಂಭಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಪ್ತರೂ ಆಗಿರುವ ಮಿಥುನ್ ರೈ, ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಬೆಂಬಲವನ್ನೂ ಹೊಂದಿದ್ದಾರೆ. ಹೀಗಾಗಿ ಈ ಬಾರಿಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ತೀವ್ರ ಪೈಪೋಟಿಗೆ ಕಾರಣವಾಗಿದೆ.
Dakshina Kannada district Youth Congress president Mithun Rai is among the seven candidates who are vying with each other for bagging the post of the state Youth Congress president. Rai had earlier fought the parliamentary election from Dakshina Kannada constituency on behalf of the Congress but lost.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm