ಬ್ರೇಕಿಂಗ್ ನ್ಯೂಸ್
08-01-21 08:38 pm Mangaluru Correspondent ಕರಾವಳಿ
ಉಳ್ಳಾಲ, ಜ.8: ದೇಶಾದ್ಯಂತ ಕೊರೊನಾಕ್ಕೆ ಲಸಿಕೆ ನೀಡುವ ರಿಹರ್ಸಲ್ ನಡೆಯುತ್ತಿದೆ. ಕರ್ನಾಟಕ ಸರಕಾರದಿಂದ ಬಿಡುಗಡೆ ಮಾಡಲಾದ ಕೋವಿಡ್ ಆ್ಯಪ್ನಲ್ಲಿ ದಾಖಲಿಸಿರುವ ಕೊರೊನಾ ವಾರಿಯರ್ಸ್ ಗೆ ಸರಕಾರದ ಯೋಜನೆಯಂತೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲೂ ಅಣಕು ಲಸಿಕೆ ನೀಡುವ ಪ್ರಾತ್ಯಕ್ಷಿಕೆ ನಡೆಸಲಾಗಿದೆ ಎಂದು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮೇಜರ್ ಡಾ. ಶಿವಕುಮಾರ್ ಹಿರೇಮಠ ತಿಳಿಸಿದರು.
ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಕೋವಿಡ್ 19 ವ್ಯಾಕ್ಸಿನ್ ಡ್ರೈ ರನ್ ಕಾರ್ಯಕ್ರಮದಲ್ಲಿ ಆಯ್ದ ಕೊರೊನಾ ವಾರಿಯರ್ಸ್ ಗೆ ಅಣಕು ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಮೇಲುಸ್ತುವಾರಿ ವಹಿಸಿ ಮಾತನಾಡಿದರು.
ಲಸಿಕೆ ಕೊಡುವುದು, ಲಸಿಕೆ ಹಾಕುವುದು ಹಾಗೂ ತೆಗೆದುಕೊಳ್ಳುವ ಹಂತದಲ್ಲಿ ತ್ರಿ ರೂಂ ಟೆಕ್ನಿಕ್ ಅನುಸರಿಸಲಾಗುತ್ತಿದೆ. ಸರಕಾರ ವಿಧಿಸಿರುವ ನಿಯಮದಂತೆ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಹಾಗೂ ಮುಂಜಾಗ್ರತೆ ಕ್ರಮ ವಹಿಸಿದ್ದೇವೆ. ಸರಕಾರದ ಸೂಚನೆಯಂತೆ 25 ಜನರನ್ನು ನೋಂದಾಯಿಸಿ ಪ್ರಾಯೋಗಿಕವಾಗಿ ಅಣಕು ಲಸಿಕೆ ನೀಡಲಾಗಿದ್ದು, ಈ ವೇಳೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗಿದೆ ಎಂದು ಹೇಳಿದರು.
ಕ್ಷೇಮ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ನಂಜೇಶ್, ಪ್ರಾಧ್ಯಾಪಕಿ ಡಾ. ಅಂಕಿತಾ , ಕ್ಷೇಮ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಮಂತ್ ಶೆಟ್ಟಿ, ಮತ್ತು ನರ್ಸಿಂಗ್ ವಿಭಾಗದ ಸಿಬಂದಿಗಳು ಉಪಸ್ಥಿತರಿದ್ದರು.
A dry run for vaccination against COVID-19 was held at KS Hedge Hospital in Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm