ಬ್ರೇಕಿಂಗ್ ನ್ಯೂಸ್
08-01-21 10:24 pm Mangaluru Correspondant ಕರಾವಳಿ
ಬೆಳ್ತಂಗಡಿ, ಜ.8: ಉಜಿರೆಯ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಮೂಲದ ನವೀನ್ ಬಂಧಿತ ಆರೋಪಿ. ಈಗಾಗಲೇ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದರು. ಪ್ರಕರಣ ನಡೆದ ಎರಡೇ ದಿನದಲ್ಲಿ ಪ್ರಕರಣ ಭೇದಿಸಿದ್ದ ಮಂಗಳೂರು ಪೊಲೀಸರು ಕೋಲಾರದಲ್ಲಿ ಆರೋಪಿಗಳು ಮತ್ತು ಬಾಲಕನ ಪತ್ತೆ ಮಾಡಿದ್ದರು.
ಬಾಲಕನ ಅಪಹರಿಸಿದ್ದ ತಂಡ 17 ಕೋಟಿ ಹಣಕ್ಕಾಗಿ ಬೇಡಿಕೆ ಇರಿಸಿತ್ತು. ಬಳಿಕ ಮಂಗಳೂರು ಪೊಲೀಸರು ರಾತ್ರೋರಾತ್ರಿ ನಾಲ್ಕು ತಂಡಗಳಾಗಿ ಕಾರ್ಯಾಚರಣೆ ನಡೆಸಿದ್ದರು. ಮರುದಿನ ಸಂಜೆಯ ವೇಳೆಗೆ ಕೋಲಾರ ತಲುಪಿದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದರು.
ಪ್ರಮುಖ ಆರೋಪಿ ನಾಪತ್ತೆಯಾಗಿದ್ದು, ಆತನ ಶೋಧ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದರು. ಆದರೆ, ಪ್ರಮುಖ ಆರೋಪಿಯ ಪತ್ತೆ ಮಾತ್ರ ಇನ್ನೂ ಸಾಧ್ಯವಾಗಿಲ್ಲ.
The Police have succeeded in arresting another prime accused in the kidnap case of a young boy from Ujre, Dakshina Kannada. The police have already arrested six persons in connection with this case.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm