ಬ್ರೇಕಿಂಗ್ ನ್ಯೂಸ್
12-08-20 10:02 am Bangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಬೆಂಗಳೂರು ಗಲಭೆಗೆ ಸ್ಥಳೀಯ ಪೊಲೀಸರ ನಿರ್ಲಕ್ಷ್ಯವೇ ಕಾರಣ ಕಾರಣವೆಂದು ಎಸ್ ಡಿ ಪಿ ಐ ಆರೋಪಿಸಿದೆ. ಬೆಂಗಳೂರು ಗಲಭೆ ಕುರಿತು ಪ್ರತಿಕ್ರಿಯಿಸಿರುವ ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಗಲಭೆಗೆ ಪೊಲೀಸರ ಮೇಲೆ ಆರೋಪ ಮಾಡಿದ್ದಾರೆ.
ನವೀನ್ ಎಂಬಾತ ಪ್ರವಾದಿ ಹಾಗೂ ಇಸ್ಲಾಂ ಧರ್ಮದ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನ ಮಾಡಿದ್ದ. ಈ ಬಗ್ಗೆ ಸ್ಥಳೀಯ ಯುವಕರು ಪೊಲೀಸ್ ಠಾಣೆಗೆ ದೂರು ಕೊಟ್ರೂ ಪೊಲೀಸರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ನವೀನ್, ಶಾಸಕ ಅಖಂಡ ಶ್ರೀನಿವಾಸ್ ರ ಸೋದರ ಅಳಿಯನಾಗಿರೋದ್ರಿಂದ ಪೊಲೀಸರು ಕ್ರಮ ಕೈಗೊಂಡಿಲ್ಲ. ಈ ಪರಿಣಾಮ ಮೊದಲೇ ಆಕ್ರೋಷದಿಂದ ಇದ್ದ ಜನ ಪೊಲೀಸರ ನಿರ್ಲಕ್ಷ್ಯದಿಂದ ರೊಚ್ಚಿಗೆದ್ದಿದ್ದಾರೆ. ಇದೇ ಘರ್ಷಣೆಗೆ ಕಾರಣ ಎಂದು ಅವರು ಆರೋಪಿಸಿದರು.

ಈ ಅಹಿತಕರ ಘಟನೆಗೆ ಹಾಗೂ ಮೂರು ಜೀವ ಬಲಿಯಾಗಲು ಪೊಲೀಸರ ನಿರ್ಲಕ್ಷ್ಯ ಕಾರಣ ಎಂದು ಕಿಡಿಕಾರಿದ ಅವರು ಘಟನೆಗೆ ನವೀನ್ ಎಂಬಾತನ ಕೋಮು ಪ್ರಚೋದನಾ ಫೇಸ್ ಬುಕ್ ಪೋಸ್ಟ್ ಕಾರಣ ಎಂದು ಅವರು ದೂರಿದರು.
ಎಸ್ ಡಿ ಪಿ ಐ ಮುಖಂಡರು ಪೊಲೀಸರ ಜೊತೆ ಸೇರಿ ಜನರನ್ನು ಸಮಾಧಾನಪಡಿಸಿದ್ದಾರೆ. ಆದರೆ ಗಲಭೆ ನಿಯಂತ್ರಿಸಲು ಬಂದ ಮುಝಮಿಲ್ ಪಾಷರನ್ನು ಪೊಲೀಸರು ಬಂಧಿಸಿದ್ದಾರೆ.ಇದು ಪೊಲೀಸರ ಹಾಗೂ ಸರ್ಕಾರದ ವೈಫಲ್ಯವನ್ನು ಮರೆಮಾಚಲು ಯತ್ನ ಎಂದು ಅವರು ಆರೋಪಿಸಿದರು.
ಮಾಮೂಲಿಯಂತೆ ಎಸ್ ಡಿ ಪಿ ಐಯನ್ನು ಗಲಭೆಗೆ ಎಳೆದು ತರುವ ಪ್ರಯತ್ನ ನಡೆದಿದೆ. ಜನರು ಯಾರೂ ಅಪಪ್ರಚಾರವನ್ನು ಗಣನೆಗೆ ತೆಗೆಯಬಾರದು. ಎಸ್ ಡಿ ಪಿ ಐ ಯಾವುತ್ತೂ ನ್ಯಾಯ,ನೀತಿ,ಅಭಿವೃದ್ಧಿ ಪರ ಇರುತ್ತದೆ ಎಂದು ಅವರು ಹೇಳಿದರು.
Video:
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm