ಬ್ರೇಕಿಂಗ್ ನ್ಯೂಸ್
06-09-26 01:14 pm HK News Desk ಕರಾವಳಿ
ಬೆಳ್ತಂಗಡಿ, ಸೆ. 6: ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪ ಕಾಡಾನೆ ಪ್ರತ್ಯಕ್ಷಗೊಂಡಿದ್ದು, ಸ್ಥಳೀಯರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದೆ.
ಉಜಿರೆಯ ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನ ಪಕ್ಕದಲ್ಲಿರುವ ಅರಣ್ಯ ಪ್ರದೇಶದಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಅರಣ್ಯ ಪ್ರದೇಶದಿಂದ ಹೊರಬಂದ ಆನೆ ಕಾಲೇಜು ಸುತ್ತಮುತ್ತ ಸಂಚರಿಸುತ್ತಿರುವುದು ಕಂಡುಬಂದಿದೆ.


ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಧಾವಿಸಿದ್ದು, ಆನೆಯನ್ನು ಸುರಕ್ಷಿತವಾಗಿ ಕಾಡಿಗೆ ಅಟ್ಟಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ ಆನೆ ಕಾಡಿನೊಳಗೆ ತೆರಳದೆ ಸುತ್ತಮುತ್ತಲೇ ತಿರುಗಾಡುತ್ತಿರುವುದರಿಂದ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಮಂಗಳೂರು ಆನೆ ಕಾರ್ಯಪಡೆಯ ಸಿಬ್ಬಂದಿಯೂ ಆಗಮಿಸಿದ್ದು, ಆನೆಯನ್ನು ಕಾಡಿಗೆ ಮರಳಿಸುವ ಪ್ರಯತ್ನ ಮುಂದುವರಿದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳೀಯರು ಹಾಗೂ ಸಾರ್ವಜನಿಕರು ಆನೆಯ ಸಮೀಪ ತೆರಳದಂತೆ ಅರಣ್ಯ ಇಲಾಖೆ ಸೂಚಿಸಿದೆ.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm