ಬ್ರೇಕಿಂಗ್ ನ್ಯೂಸ್
07-09-26 01:22 pm HK News Staffer ಕರಾವಳಿ
ಮಂಗಳೂರು, ಸೆ.7: ಬಿಜೆಪಿಯವರು ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್ದಾರೆ, ಇವರೇನು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ.. ಇವರದ್ದು ಪೇಯ್ಡ್ ಪಾದಯಾತ್ರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಟೀಕಿಸಿದ್ದಾರೆ.
ಬಳ್ಳಾರಿಗೆ ಬಿಜೆಪಿ ಪಾದಯಾತ್ರೆ ಕೈಗೊಂಡಿರುವ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರ ಆರೋಗ್ಯ ಕೆಟ್ಟಿತ್ತು. ಅವರಲ್ಲಿನ ನಾಯಕತ್ವ ಗೊಂದಲದಿಂದ ಬಹಳಷ್ಟು ಜನ ಪಾದಯಾತ್ರೆಗೆ ಬಂದಿಲ್ಲ. ನಾಯಕತ್ವ ಪ್ರತಿಪಾದನೆಗಾಗಿ ಈಗ ಪಾದಯಾತ್ರೆ ಮಾಡುತ್ತಿದ್ದಾರೆ.
ಇವರಿಗೆ ವಿಧಾನಪರಿಷತ್, ವಿಧಾನಸಭೆಯಲ್ಲಿ ಚರ್ಚೆ ಮಾಡೋಕೆ ಏನಾಗಿತ್ತು. ಭ್ರಷ್ಟಾಚಾರದ ಬಗ್ಗೆ ಮಾತಾಡೋಕೆ ಇವರ ಮನೆ ಪಕ್ಕದಲ್ಲಿ ಸತ್ಯಹರಿಶ್ಚಂದ್ರ ಇರೋದಾ? ಇವರು ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್ದಾರೆ. ಇವರು ಸತ್ಯ ಹರಿಶ್ಚಂದ್ರರ ಮೊಮ್ಮಕ್ಕಳಾದ್ರೆ ಭ್ರಷ್ಟಾಚಾರದ ಬಗ್ಗೆ ಮಾತನಾಡಬಹುದು. ಇವರೇ ಕಂಠಪೂರ್ತಿ ಭ್ರಷ್ಟಾಚಾರದಲ್ಲಿ ಮುಳುಗಿರೋರು.
ಚೆಕ್ ನಲ್ಲಿ ಲಂಚ ಪಡೆದ ವಿಶ್ವದಲ್ಲೇ ಪ್ರಥಮರು. ಬಿಜೆಪಿಯವರಿಗೆ ಸಂಪೂರ್ಣ ನಿರುದ್ಯೋಗ ಇದೆ. ನಾಯಕತ್ವ ಪುನಃಸ್ಥಾಪನೆಗೆ ಮರಿ ಯಡಿಯೂರಪ್ಪರಿಂದ ಪಾದಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿಯವರದ್ದು ಪೇಯ್ಡ್ ಪಾದಯಾತ್ರೆ. ಜನರ ಮನ್ನಣೆ ಪಡೆದ ಪಾದಯಾತ್ರೆ ಅಲ್ಲ ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಿ.ಕೆ ಹರಿಪ್ರಸಾದ್ ಟೀಕಿಸಿದ್ದಾರೆ.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 07:44 pm
HK News Staffer
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm