ಬ್ರೇಕಿಂಗ್ ನ್ಯೂಸ್
11-09-26 09:42 pm HK News Staffer ಕರಾವಳಿ
ಮಂಗಳೂರು, ಸೆ.11: ಕಾಲೇಜು ವಿದ್ಯಾರ್ಥಿಗಳನ್ನು ಡ್ರಗ್ಸ್ ಮುಕ್ತಗೊಳಿಸಲು ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಮುಂದಾಗಿದ್ದು ಕಳೆದ ಜನವರಿಯಿಂದ ಈವರೆಗೆ ಮಂಗಳೂರಿನ 150 ಕಾಲೇಜುಗಳಲ್ಲಿ 8500 ವಿದ್ಯಾರ್ಥಿಗಳನ್ನು ತಪಾಸಣೆ ಮಾಡಲಾಗಿದ್ದು ಆ ಪೈಕಿ 98 ಮಂದಿ ಪಾಸಿಟಿವ್ ಆಗಿದ್ದಾರೆಂದು ತಿಳಿಸಿದ್ದಾರೆ.
ಪಾಸಿಟಿವ್ ಆದ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮತ್ತು ಪೋಷಕರ ಮೂಲಕ ಕೌನ್ಸೆಲಿಂಗ್ ಮಾಡಿಸಿದ್ದು ಅವರನ್ನು ವ್ಯಸನದಿಂದ ಬಿಡಿಸಲು ಪ್ರಯತ್ನ ಪಡಲಾಗಿತ್ತು. ಆದರೆ ಇದೀಗ ಮತ್ತೆ ಅದೇ ವಿದ್ಯಾರ್ಥಿಗಳನ್ನು ಡ್ರಗ್ಸ್ ತಪಾಸಣೆಗೆ ಒಳಪಡಿಸಿದ್ದು ಸೆ.10ರಂದು ನಡೆಸಿದ ಡ್ರೈವ್ ನಲ್ಲಿ 50 ಮಂದಿ ಪಾಸಿಟಿವ್ ಆಗಿದ್ದಾರೆ. ಇದೇ ವೇಳೆ, ಈ ಹಿಂದೆ ಪಾಸಿಟಿವ್ ಆಗಿದ್ದ ಪೈಕಿ 38 ಮಂದಿ ನೆಗೆಟಿವ್ ಆಗಿದ್ದು ಅವರು ನಾವು ಈಗ ಡ್ರಗ್ಸ್ ಬಳಕೆ ಮಾಡುತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಈ ಹಿಂದೆ ಪಾಸಿಟಿವ್ ಆಗಿದ್ದವರು ನೆಗೆಟಿವ್ ಬಂದಿರೋದು ವ್ಯಸನ ಬಿಟ್ಟಿರುವುದರ ಸಂಕೇತ. ಹಿಂದೆ ಪಾಸಿಟಿವ್ ಆಗಿದ್ದವರ ಪೈಕಿ 75 ಶೇ. ನೆಗೆಟಿವ್ ಬಂದಿದ್ದು ವಿದ್ಯಾರ್ಥಿಗಳು ಈ ಕಾರ್ಯಾಚರಣೆಯನ್ನು ಪಾಸಿಟಿವ್ ಆಗಿ ತೆಗೆದುಕೊಂಡಿರುವುದನ್ನು ಸೂಚಿಸುತ್ತದೆ. ಇದರಲ್ಲೂ ಪಾಸಿಟಿವ್ ಆದ 12 ಮಂದಿಯನ್ನು ಹೆಚ್ಚು ನಿಗಾ ವಹಿಸುವಂತೆ ಕಾಲೇಜು ಆಡಳಿತ ಮತ್ತು ಪೋಷಕರಿಗೆ ಸೂಚಿಸಲಾಗಿದೆ.
ಕಾಲೇಜು ಆಡಳಿತ ಮತ್ತು ಪೊಲೀಸರು ಜಂಟಿಯಾಗಿ ಡ್ರಗ್ಸ್ ತಪಾಸಣೆ ಕಾರ್ಯಾಚರಣೆ ನಡೆಸಿದ್ದರು. ಮಂಗಳೂರಿನ ಸಾರ್ವಜನಿಕರು ಸಹಕರಿಸಿದರೆ ವಿದ್ಯಾರ್ಥಿಗಳನ್ನು ಡ್ರಗ್ಸ್ ಮುಕ್ತಗೊಳಿಸಲು ಸಾಧ್ಯವಿದೆ ಎಂದು ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 10:58 pm
HK News Staffer
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm