ಬ್ರೇಕಿಂಗ್ ನ್ಯೂಸ್
27-09-26 11:31 pm HK News Desk ಕರಾವಳಿ
ಮಂಗಳೂರು, ಸೆ.27: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಗೂಂಡಾ ಕಾಯ್ದೆ ಹೇರಿರುವುದನ್ನು ವಿರೋಧಿಸಿ ಹಿಂದು ಪರ ಸಂಘಟನೆಗಳು ಬಿಸಿ ರೋಡ್ ಚಲೋ ಹಮ್ಮಿಕೊಂಡ ಹಿನ್ನೆಲೆಯಲ್ಲಿ ಪೊಲೀಸರು ಭಾರೀ ಬಂದೋಬಸ್ತ್ ಮಾಡಿದ್ದಾರೆ.
ಸೋಮವಾರ ಬೆಳಗ್ಗೆ ಚಲೋ ಕಾರ್ಯಕ್ರಮ ಇರುವುದರಿಂದ ಬಂದೊಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾನುವಾರವೇ ಸ್ಥಳಕ್ಕೆ ಬಂದು ಮಾಹಿತಿ ಸಂಗ್ರಹಿಸಿದ್ದಾರೆ. ತಂಡದಲ್ಲಿ ಹೆಚ್ಚವರಿ ಪೊಲೀಸ್ ಅಧೀಕ್ಷಕರು -01, ಸಹಾಯಕ ಪೊಲೀಸ್ ಅಧೀಕ್ಷಕರು -01, ಪೊಲೀಸ್ ನಿರೀಕ್ಷಕರು -08, ಮ ಪೊಲೀಸ್ ಉಪನಿರೀಕ್ಷಕರು -23, ಸಹಾಯಕ ಪೊಲೀಸ್ ಉಪನಿರೀಕ್ಷಕರು -34, ಸಿಬ್ಬಂದಿಗಳು -184 ಮತ್ರು. ಹೋಮ್ಗಾರ್ಡ್ -05 ಜನರನ್ನು ನೇಮಕ ಮಾಡಲಾಗಿದೆ. ಇದಲ್ಲದೆ, ಎಸ್ ಎ ಎಫ್ ತುಕಡಿ -02, ಡಿಎಆರ್ ತುಕಡಿ -03, ಕೆಎಸ್ ಆರ್ ಪಿ ತುಕಡಿ -04 ನಿಯೋಜನೆ ಮಾಡಲಾಗಿದೆ.

ಬೆಳವಣಿಗೆ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಕಟುವಾಗಿ ಪ್ರತಿಕ್ರಿಯಿಸಿದ್ದು, ಕೆಲವು ಸೀಮಿತ ಪ್ರಕರಣಗಳನ್ನು ಹೊರತುಪಡಿಸಿದರೆ, ಕೋಮು ಆಧರಿತ ಅಪರಾಧಗಳ ಬಗ್ಗೆ ಇಲ್ಲಿ ಸಾರ್ವಜನಿಕವಾಗಿ ಧ್ವನಿ ಎತ್ತುವುದು ತಾರತಮ್ಯದಿಂದ ಕೂಡಿರುವುದನ್ನು ಕಂಡಿದ್ದೇನೆ. ಅಪರಾಧಿ ಯಾವುದೇ ಧರ್ಮ, ಸಮುದಾಯಕ್ಕೆ ಸೇರಿದ್ದರೂ, ನಾವು ತಪ್ಪು ಕೆಲಸವನ್ನು ಒಂದೇ ರೀತಿಯಲ್ಲಿ ಖಂಡಿಸಬೇಕು. ಭಯ, ಸಾಮಾಜಿಕ ಒತ್ತಡ ಅಥವಾ ತಪ್ಪು ಕಲ್ಪನೆಯ ನಿಷ್ಠೆಯಿಂದಾಗಿ ವಹಿಸುವ ಮೌನವು, ಎಂದಿಗೂ ನಾವು ನಂಬಿದ ತತ್ವಗಳಿಗೆ ಬೆಲೆ ತೆರುವಂತೆ ಆಗಬಾರದು. ತಪ್ಪನ್ನು ಖಂಡಿಸುವುದಕ್ಕೆ ಅಪರಾಧಿಯ ಗುರುತು ಆಧರಿಸಿರಬಾರದು ಎಂದು ಮಾರ್ಮಿಕ ಮಾತುಗಳನ್ನಾಡಿದ್ದಾರೆ.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 11:31 pm
HK News Desk
ವಿದ್ಯಾರ್ಥಿ ಸಂಘದ ಪದಗ್ರಹಣ ; ಮೊದಲ ಮಹಡಿಯ ಕಾಂಕ್ರೀಟ...
27-09-26 10:59 am
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
27-09-26 08:06 pm
HK News Staffer
Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ...
27-09-26 06:10 pm
ಶಾರ್ಜಾದಲ್ಲಿ ಹತ್ಯೆಯಾದ ಕುಂದಾಪುರದ ವ್ಯಕ್ತಿಯ ಶವ ಹು...
25-09-26 04:53 pm
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am