ಬ್ರೇಕಿಂಗ್ ನ್ಯೂಸ್
10-01-21 08:28 pm Mangalore Correspondent ಕರಾವಳಿ
ಮಂಗಳೂರು, ಜ.10 : ನಗರ ಹೊರವಲಯದ ಸುರತ್ಕಲ್ ಬಳಿಯ ಸಸಿಹಿತ್ಲು ಬೀಚ್ ನಲ್ಲಿ ಸಮುದ್ರಕ್ಕಿಳಿದ ಇಬ್ಬರು ನೀರುಪಾಲಾಗಿದ್ದಾರೆ. 9 ಮಂದಿಯ ತಂಡ ಸಮುದ್ರಕ್ಕೆ ಇಳಿದಿದ್ದು ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿದ ಪರಿಣಾಮ ಏಳು ಮಂದಿ ಅಪಾಯಕ್ಕೀಡಾಗಿದ್ದರು.

ಮೃತಪಟ್ಟವರನ್ನು ಸಾಣೂರಿನ ಸುಂದರ್ (45) ಎಂದು ಗುರುತಿಸಲಾಗಿದೆ. ತೋಕೂರು ಬಳಿಯ ಮನೆಯೊಂದರಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕುಟುಂಬಸ್ಥರು ಸಸಿಹಿತ್ಲು ಬೀಚ್ಗೆ ತೆರಳಿದ್ದರು ಎನ್ನಲಾಗಿದೆ. 9 ಮಂದಿ ನೀರಿಗೆ ಇಳಿದಿದ್ದು ಈ ವೇಳೆ ನೀರಿನ ಸೆಳೆತಕ್ಕೊಳಗಾಗಿದ್ದಾರೆ. ಕೂಡಲೇ ಸ್ಥಳೀಯ ಮೀನುಗಾರರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಏಳು ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ ಓರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಕೂಡ ನೀರು ಪಾಲಾಗಿದ್ದಾರೆ ಎನ್ನಲಾಗಿದ್ದು ಹುಡುಕಾಟ ನಡೆಯುತ್ತಿದೆ.
ರಕ್ಷಣೆಗೊಳಗಾದ ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
In a tragic incident, two youths drowned while another went missing after a group of eight got washed away at Sasihitlu beach here on Sunday January 10
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm