ಬ್ರೇಕಿಂಗ್ ನ್ಯೂಸ್
13-10-26 02:54 pm HK News Staffer ಕರಾವಳಿ
ಪುತ್ತೂರು, ಅ.13 : ಮೀನು ಹಿಡಿಯಲು ಹೋಗಿದ್ದ ಸಂದರ್ಭದಲ್ಲಿ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿ ಎಂಬಲ್ಲಿ ನಡೆದಿದೆ.
ಬೊಮ್ಮೆಟ್ಟಿ ನಿವಾಸಿ ಭರತ್ (28) ಮತ್ತು ಅವರ ಭಾವ ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ರಮೇಶ್ (34) ಮೃತಪಟ್ಟವರು. ಭರತ್ ಅವರ ಅಕ್ಕನ ಮಗ ಇನ್ನೊಬ್ಬ ಬಾಲಕ ಸಿಂಚನ್ ಕೂಡ ಗಾಯಗೊಂಡಿದ್ದಾನೆ. ಬಾಲಕನಿಗೆ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ರಾತ್ರಿ ಮನೆ ಪಕ್ಕದ ಹೊಳ್ಕೆರೆ ತೋಡಿಗೆ ಮೀನು ಹಿಡಿಯಲು ಹೋಗಿದ್ದರು. ಈ ವೇಳೆ, ತೋಡಿನ ಬದಿಯ ತೋಟದಲ್ಲಿ ಹಂದಿಗೆ ಹಾಕಿದ್ದ ವಿದ್ಯುತ್ ತಂತಿಯನ್ನು ದಾಟುತ್ತಿದ್ದಾಗ ಇಬ್ಬರು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಂಚನ್ ತಂತಿ ತಾಗಿ ಎಸೆಯಲ್ಪಟ್ಟಿದ್ದು ಕೈ ಕಾಲು ಎದೆಯ ಭಾಗಕ್ಕೆ ಗಾಯಗೊಂಡಿದ್ದಾನೆ. ವಿಷಯ ತಿಳಿದು ಸದ್ರಿ ತೋಟದ ಮನೆಯವರು ವಿದ್ಯುತ್ ಕಡಿತಗೊಳಿಸಿ, ಇಬ್ಬರನ್ನೂ ಸುಳ್ಯದ ಆಸ್ಪತ್ರೆಗೆ ತರುವಷ್ಟರಲ್ಲಿ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.
ಬೆಳ್ಳಾರೆ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ. ತಂತಿ ಬೇಲಿಗೆ ಅನಧಿಕೃತವಾಗಿ ವಿದ್ಯುತ್ ಕೊಟ್ಟಿರುವುದು ಅಪರಾಧವಾಗಿದ್ದು ಪೊಲೀಸರು ತೋಟದ ಮಾಲೀಕ ಮಧುಸೂದನ ಭಟ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm