ಬ್ರೇಕಿಂಗ್ ನ್ಯೂಸ್
17-10-26 07:34 pm HK News Desk ಕರಾವಳಿ
ಮಂಗಳೂರು, ಅ.17: ಎಂಆರ್ ಪಿಎಲ್ ಮೂರನೇ ಹಂತದ ಘಟಕದಲ್ಲಿ ನಡೆದ ಸ್ಫೋಟ ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟ ಸುರತ್ಕಲ್ ನಿವಾಸಿ ರಾಜೇಶ್ ಡಿಸಿಲ್ವಾ ಕುಟುಂಬಕ್ಕೆ ಸಂಸ್ಥೆಯಿಂದ 1.20 ಕೋಟಿ ರೂ. ಪರಿಹಾರ ಘೋಷಿಸಲಾಗಿದೆ.
ಸೆ.30ರಂದು ನಡೆದ ದುರಂತದಲ್ಲಿ ರಾಜೇಶ್ ಡಿಸಿಲ್ವಾ(38) ಅವರು 40 ಪರ್ಸೆಂಟ್ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ಸೇರಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಎಂಆರ್ ಪಿಎಲ್ ಆಡಳಿತವು ಪರಿಹಾರದ ಪ್ರಕಟಣೆಯನ್ನು ಘೋಷಣೆ ಮಾಡಿದೆ.
ಘಟನೆಯಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದ ಹಳೆಯಂಗಡಿ ನಿವಾಸಿ ಮನೀಶ್ ಕರ್ಕಡ ಕುಟುಂಬಕ್ಕೆ ಎಂಆರ್ ಪಿಎಲ್ ಸಂಸ್ಥೆಯಿಂದ ಈಗಾಗಲೇ 1.20 ಕೋಟಿ ಪರಿಹಾರದ ಘೋಷಣೆಯಾಗಿತ್ತು. ಇನ್ನೂ ಏಳು ಮಂದಿ ಗಾಯಗೊಂಡಿದ್ದು ಚಿಕಿತ್ಸೆ ಪಡೆದು ಚೇತರಿಕೆ ಹೊಂದಿದ್ದಾರೆ. ಅವರಿಗೆ ವೇತನ ಸಹಿತ ಆಸ್ಪತ್ರೆ ಖರ್ಚು ಭರಿಸುವುದಾಗಿ ಸಂಸ್ಥೆಯ ಆಡಳಿತ ಹೇಳಿತ್ತು.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am