ಬ್ರೇಕಿಂಗ್ ನ್ಯೂಸ್
17-10-26 11:04 pm Mangaluru Staffer ಕರಾವಳಿ
ಮಂಗಳೂರು, ಅ.17: ಆಹಾರ ಇಲಾಖೆಯ ಅಧಿಕಾರಿಗಳು ನಗರದ ಫಳ್ನೀರ್ ನಲ್ಲಿ ಸಿಹಿ ತಿಂಡಿ ತಿನಿಸು ತಯಾರಿಕಾ ಘಟಕ ಜಿಐ ಬೇಕರಿ ಅಂಗಡಿಗಳ ಮೇಲೆ ದಾಳಿ ನಡೆಸಿದ್ದು ಅವಧಿ ಮುಗಿದ ಸಿಹಿ ತಿಂಡಿಗಳನ್ನು ಮರಳಿ ಪ್ಯಾಕ್ ಮಾಡುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
ಆರೋಗ್ಯ ಸಚಿವ ಯುಟಿ ಖಾದರ್ ಸೂಚನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಪ್ರವೀಣ್ ಕುಮಾರ್ ಸಿಎಚ್ ಇವರ ನೇತೃತ್ವದ ತಂಡ ಆಹಾರೋದ್ಯಮಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿತು. ಈ ವೇಳೆ, ಅವಧಿ ಮುಗಿದ ಬೇಕರಿ ಆಹಾರ ಉತ್ಪನ್ನಗಳನ್ನು ರಿಪ್ಯಾಕ್ ಮಾಡಿ ಮಾರಾಟ ಮಾಡುತ್ತಿರುವುದು ನಗರದ ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ ಬೇಕರಿಯಲ್ಲಿ ಪತ್ತೆಯಾಗಿದೆ.



ಪರಿಶೀಲನೆ ಸಂದರ್ಭದಲ್ಲಿ ಆಹಾರದ ಪ್ಯಾಕೆಟ್ ಗಳ ಮೇಲೆ ತಯಾರಿಕಾ ದಿನಾಂಕ, ಬಳಕೆಯ ಅವಧಿ ಮೀರುವ ದಿನಾಂಕ, ಬ್ಯಾಚ್ ನಂಬರ್ ಎಫ್ ಎಸ್ ಎಸ್ ಎ ಐ ಲೈಸೆನ್ಸ್ ನಂಬರ್ ಇಲ್ಲದ ಆಹಾರ ಉತ್ಪನ್ನಗಳನ್ನು ಪತ್ತೆ ಮಾಡಲಾಗಿದ್ದು ಅಧಿಕಾರಿಗಳು ಇವುಗಳನ್ನು ಸೀಜ್ ಮಾಡಿ ಸೀಲ್ ಮಾಡಿದ್ದಾರೆ.
ಯಾವುದೇ ರೀತಿಯ ಫುಡ್ ಪಾಯಿಸನಿಂಗ್ ಆಗಲು ಅವಕಾಶ ನೀಡದಂತೆ ಆಹಾರ ತಯಾರಿ ವೇಳೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಯಿತು. ಅಲ್ಲದೆ, ಸ್ಥಳದಲ್ಲಿ ಡ್ರೈನೇಜ್ ವ್ಯವಸ್ಥೆ ಸರಿಪಡಿಸಿಕೊಳ್ಳಲು, ಯಾವುದೇ ಕೀಟ, ಜಿರಳೆ, ಇಲಿ, ಹೆಗ್ಗಣಗಳು ತಯಾರಿಕಾ ಘಟಕದೊಳಗೆ ನುಸುಳಲು ಅವಕಾಶ ನೀಡದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಯಿತು. ಆಹಾರ ಸುರಕ್ಷತೆ ಗುಣಮಟ್ಟ ಹಾಗೂ ಶುಚಿತ್ವವನ್ನು ಕಾಪಾಡಿಕೊಳ್ಳಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು. ಇದಲ್ಲದೆ, ರಾತ್ರಿಯ ವೇಳೆ ತಯಾರಿಸಲಾಗುವ ಆಹಾರ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಿದ್ದಾರೆ.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am