ಬ್ರೇಕಿಂಗ್ ನ್ಯೂಸ್
23-10-26 05:48 pm HK News Desk ಕರಾವಳಿ
ಮಂಗಳೂರು, ಅ.23 ಧರ್ಮಸ್ಥಳ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ- ಕೊಲೆ ಪ್ರಕರಣದ ತನಿಖೆಯನ್ನು ಎಸ್ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ ನೀಡಿದ ಎಸ್ಐಟಿ ಅಧಿಕಾರಿಗಳು, ಸೌಜನ್ಯಾ ತಾಯಿ ಕುಸುಮಾವತಿಯವರ ರಕ್ತದ ಸ್ಯಾಂಪಲ್ ಪಡೆದಿದ್ದಾರೆ.
ಸೌಜನ್ಯಾ ಮರು ತನಿಖಾ ತಂಡದಲ್ಲಿ ತನಿಖಾಧಿಕಾರಿ ಆಗಿರುವ ಎಸ್ಪಿ ಲೋಕೇಶ್ ಪಿ.ಜಗಲಾಸರ್ ಮತ್ತು ಸಹಾಯಕ ತನಿಖಾಧಿಕಾರಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದ ತಂಡವು ಪ್ರಿಂಟರ್, ಲ್ಯಾಪ್ ಟಾಪ್ ಸಹಿತ ಬೆಳ್ತಂಗಡಿ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಆಗಮಿಸಿತ್ತು. ಇದೇ ವೇಳೆ, ಸೌಜನ್ಯಾ ತಾಯಿ ಕುಸುಮಾವತಿ ಅವರೂ ನ್ಯಾಯಾಲಯಕ್ಕೆ ಭೇಟಿ ನೀಡಿದ್ದು ಅವರ ರಕ್ತದ ಸ್ಯಾಂಪಲ್ ಸಂಗ್ರಹಿಸಿದ್ದಾರೆ.



ನ್ಯಾಯಾಧೀಶರ ಮುಂದೆ ಇಬ್ಬರು ಸರಕಾರಿ ಪಂಚರ ಸಮಕ್ಷಮದಲ್ಲಿ ಪೊಲೀಸರು ಕುಸುಮಾವತಿ ಅವರ ರಕ್ತದ ಮಾದರಿ ಪಡೆದಿದ್ದಾರೆ. ತನಿಖೆಯ ಭಾಗವಾಗಿ ಡಿಎನ್ಎ ಪರೀಕ್ಷೆ ನಡೆಸಲಿದ್ದು ಈ ಹಿನ್ನೆಲೆಯಲ್ಲಿ ರಕ್ತದ ಮಾದರಿ ಸಂಗ್ರಹಿಸಲಾಗಿದೆ ಎಂಬ ಮಾಹಿತಿಗಳಿವೆ. ರಕ್ತದ ಮಾದರಿಯನ್ನು ಸಂಗ್ರಹಿಸಿ ಎಸ್ಐಟಿ ಅಧಿಕಾರಿಗಳು ಎಫ್ಎಸ್ಎಲ್ ಗೆ ಕಳುಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸೌಜನ್ಯಾ ಮೃತದೇಹ ದೊರೆತ ಸ್ಥಳಕ್ಕೂ ತಂಡ ಭೇಟಿ ನೀಡಲಿದೆ ಎನ್ನಲಾಗುತ್ತಿದೆ.
24-10-26 12:22 pm
HK News Staffer
ಸ್ಟಿಂಗ್ ಆಪರೇಶನ್ ಹಿಂದಿರುವವರು ಯಾರೆಂಬ ಸತ್ಯ ಗೊತ್...
23-10-26 08:34 pm
ಮಾಧ್ಯಮದ ಮುಖ್ಯಸ್ಥನ ಜೊತೆಗಿದ್ದ ವಿಕ್ಕಿ ಎಂಬ ವ್ಯಕ್ತ...
23-10-26 05:47 pm
ಬ್ಲ್ಯಾಕ್ಮೇಲ್ ಉದ್ದೇಶದಿಂದ ಸ್ಟಿಂಗ್ ಮಾಡಿದ್ದಾರೆ...
23-10-26 03:56 pm
ಬಿಲ್ ಬಾಕಿಯಿದ್ದರೂ ಮೃತದೇಹ ತಡೆಹಿಡಿಯುವಂತಿಲ್ಲ: ಖಾಸ...
23-10-26 02:53 pm
21-10-26 04:21 pm
HK News Desk
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
24-10-26 01:59 pm
HK News Staffer
Subbanna Pandit, Folk Academy Award: 45 ವರ್ಷಗ...
24-10-26 12:19 pm
Soujanya Case, SIT: ಸೌಜನ್ಯಾ ಕೊಲೆ ಪ್ರಕರಣದ ಮರು...
23-10-26 05:48 pm
19 ಗಂಟೆ 29 ನಿಮಿಷಗಳ ಸಾಧನೆ: 2,000 ಮೆಹಂದಿ ಕೋನ್ ತ...
23-10-26 02:56 pm
Builder Donald Pinto Fraud: ಮಾರ್ನಮಿಕಟ್ಟೆ ಸರ್ಕ...
22-10-26 09:37 pm
24-10-26 12:51 pm
HK News Staffer
ಪುಲಿಕೇಶಿ ನಗರದ ನಿರ್ಮಾಣ ಹಂತದ ಕಟ್ಟಡದಲ್ಲಿ ಸ್ಫೋಟ ;...
23-10-26 05:48 pm
B Care Company, Madhumita Kaur: ಇನ್ಶೂರೆನ್ಸ್ ಪ...
22-10-26 03:21 pm
ಮೂಡುಬಿದಿರೆಯಲ್ಲಿ ಕರುಣಾಜನಕ ದುರಂತ ; ಮಗನನ್ನು ರಕ್ಷ...
22-10-26 01:03 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಂತಿದ್ದ ಗ್ಯಾಸ್ ಟ್...
22-10-26 01:01 pm