ಬ್ರೇಕಿಂಗ್ ನ್ಯೂಸ್
29-10-26 02:12 pm HK News Staffer ಕರಾವಳಿ
ಮಂಗಳೂರು, ಅ.29: ಧರ್ಮಸ್ಥಳ ಸೌಜನ್ಯಾ ಕೊಲೆ ಪ್ರಕರಣದ ಮರುತನಿಖೆ ಹಿನ್ನೆಲೆಯಲ್ಲಿ ಹಳೆಯ ಅಧಿಕಾರಿಗಳನ್ನು ವಿಚಾರಣೆಗೆ ಕರೆಯಲಾಗಿದ್ದು ಬೆಳ್ತಂಗಡಿ ಠಾಣೆಯ ಅಂದಿನ ಪೊಲೀಸ್ ಇನ್ಸ್ ಪೆಕ್ಟರ್ ಭಾಸ್ಕರ್ ರೈ, ಸಿಐಡಿ ವಿಭಾಗದ ಅಂದಿನ ಡಿವೈಎಸ್ಪಿ ರುದ್ರಮುನಿ, ಮೊದಲು ತನಿಖೆ ನಡೆಸಿದ್ದ ಪಿಎಸ್ ಐ ಯೋಗೀಶ್ ಮಂಗಳೂರಿನ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ.
ತಾವು ಈ ಹಿಂದೆ ತನಿಖೆ ನಡೆಸಿದ ವೇಳೆ ಸಂಗ್ರಹಿಸಿದ ಸಾಕ್ಷ್ಯಗಳು ಸೇರಿದಂತೆ ಹಲವು ಫೈಲ್ ಗಳನ್ನು ಹಿಡಿದು ಮಾಜಿ ಪೊಲೀಸ್ ಅಧಿಕಾರಿಗಳು ವಿಚಾರಣೆಗೆ ಹಾಜರಾಗಿದ್ದಾರೆ. ಈ ಮೂವರು ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಸರಿಯಾಗಿ ಮಾಡಿಲ್ಲವೆಂದು ಆರೋಪ ಕೇಳಿಬಂದಿತ್ತು. ಪಿಎಸ್ಐ ಯೋಗೀಶ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು, ಆತನೇ ಕೇಸನ್ನು ಹಳ್ಳ ಹಿಡಿಸಿದ್ದಾಗಿ ಆರೋಪಗಳನ್ನು ಮಾಡಲಾಗಿತ್ತು.





ನಿರೀಕ್ಷೆಯಂತೆ, ಎಸ್ಐಟಿ ಅವರನ್ನು ವಿಚಾರಣೆಗೆ ಕರೆಸಿರುವುದು ಕುತೂಹಲ ಮೂಡಿಸಿದೆ. ಸೌಜನ್ಯ ಪ್ರಕರಣ ಸಂಬಂಧಿಸಿದ ಫೈಲ್ ಗಳನ್ನು ಜೊತೆಗೆ ತಂದಿರುವ ಸಾಧ್ಯತೆಯಿದೆ. ಪಿಎಸ್ಐ ಯೋಗೀಶ್ ಕೂಡಾ ಡೈರಿ ಪುಸ್ತಕ ಹಿಡಿದುಕೊಂಡು ಒಬ್ಬರೇ ಬಂದಿದ್ದು ವಿಚಾರಣೆಗೆ ಹಾಜರಾಗಿದ್ದಾರೆ. ಈ ಪೈಕಿ ರುದ್ರಮುನಿ ಮತ್ತು ಭಾಸ್ಕರ ರೈ ಪೊಲೀಸ್ ಸೇವೆಯಿಂದ ನಿವೃತ್ತರಾಗಿದ್ದಾರೆ.
28-10-26 10:52 pm
HK News Desk
ವಿಧಾನ ಪರಿಷತ್ತಿನ ನಾಲ್ಕು ಸ್ಥಾನಕ್ಕೆ ಚುನಾವಣೆ ; ನಾ...
27-10-26 09:47 pm
ಅರಮನೆ ಮಂಡಳಿ ಸರಕಾರದ್ದು, ಅರಮನೆ ಜಾಗವೂ ಸರಕಾರದ್ದು...
27-10-26 01:23 pm
ದೇವೇಗೌಡ್ರ ಕುಟುಂಬವನ್ನು ಮುಗಿಸಲು ಡಿಕೆಶಿಯಿಂದ 600...
26-10-26 11:55 am
Rahul Gandhi, Siddaramaiah: ಸ್ಟಿಂಗ್ ಆಪರೇಶನ್ ;...
26-10-26 11:53 am
25-10-26 09:40 pm
HK News Staffer
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
29-10-26 02:12 pm
HK News Staffer
ಶಾಲೆಗೆ ತೆರಳಿದ್ದ 9ನೇ ಕ್ಲಾಸಿನ ಅಪ್ರಾಪ್ತ ವಿದ್ಯಾರ್...
28-10-26 09:28 pm
TIVA Investment Scam, Mangalore: ಮತ್ತೊಂದು ದೋಖ...
28-10-26 07:18 pm
ವೇದವ್ಯಾಸ ಕಾಮತರೇ ಮಂಗಳೂರಿನ ಅಭಿವೃದ್ಧಿಗೆ ನಿಮ್ಮ ಕೊ...
28-10-26 04:59 pm
ಉದಯೋನ್ಮುಖ ನಟಿ ವಿನುತಾ ನಾಯಕ್ ಹಠಾತ್ ಕುಸಿದು ಬಿದ್ದ...
28-10-26 11:53 am
29-10-26 01:14 pm
HK News Staffer
Kedila Society, Keshav Gowda, Blackmail: ಮುಸ್...
29-10-26 12:14 pm
ಯುನೈಟೆಡ್ ನೇಶನ್ಸ್ ಹೈಕಮಿಷನರ್ ಹೆಸರಲ್ಲಿ ಫೋನ್ ಕರೆ...
28-10-26 10:42 pm
ಬ್ರಹ್ಮಾವರ ರೌಡಿಶೀಟರ್ ಕೊಲೆ ; ಸೋದರರಿಬ್ಬರ ಬಂಧನ, ಹ...
28-10-26 04:57 pm
ತಮಿಳುನಾಡು ಜೈಲಿನಿಂದ 17 ಕೈದಿಗಳ ಪರಾರಿ; 30 ವರ್ಷಗಳ...
28-10-26 10:28 am