ಬ್ರೇಕಿಂಗ್ ನ್ಯೂಸ್
17-11-26 03:15 pm HK News Staffer ಕರಾವಳಿ
ಬೆಂಗಳೂರು, ನ.17 : ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣದಲ್ಲಿ ತನಿಖೆ ಮುಂದುವರಿದಿದ್ದು ಆರೋಪಿಯೆಂದು ಗುರುತಿಸಲ್ಪಟ್ಟ ಕೃಪಾ ಆಳ್ವ ಸೋಮವಾರ ಮೂರನೇ ಬಾರಿಗೆ ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ.
ಈ ವೇಳೆ, ಪೊಲೀಸರು ಸ್ಟಿಂಗ್ ಕಾರ್ಯಾಚರಣೆಗೆ ಬಳಸಿದ ಮೊಬೈಲ್ ಫೋನ್ ನೀಡುವಂತೆ ಕೃಪಾ ಆಳ್ವಗೆ ಕೇಳಿದ್ದಾರೆ. ಆಕೆ ತನ್ನ ಬಳಿ ಮೂರು ವರ್ಷಗಳ ಹಿಂದಿನ ಮೊಬೈಲ್ ಇಲ್ಲ ಎಂದು ಉತ್ತರಿಸಿದ್ದಾರೆಂದು ತಿಳಿದುಬಂದಿದೆ. 2022ರಲ್ಲಿ ಈ ವಿಡಿಯೋ ರೆಕಾರ್ಡ್ ಆಗಿದೆ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.
ಆದರೆ, ಸ್ಟಿಂಗ್ ರೆಕಾರ್ಡ್ ಮಾಡಲು ಬಳಸಿರುವ ಮೊಬೈಲ್ ಅಥವಾ ಸ್ಟಿಂಗ್ ಕ್ಯಾಮೆರಾ ಪೊಲೀಸರ ಕೈಗೆ ಸಿಕ್ಕಿಲ್ಲ. ಅಲ್ಲದೆ, ಎಡಿಟ್ ಆಗದ ಒರಿಜಿನಲ್ ವೀಡಿಯೋ ಕೂಡ ಪೊಲೀಸರಿಗೆ ಸಿಕ್ಕಿಲ್ಲ. ಮೂರು ಬಾರಿ ವಿಚಾರಣೆಗೆ ಹಾಜರಾದರೂ ಕೃಪಾ ಆಳ್ವ, ಸ್ಟಿಂಗ್ ಬಗ್ಗೆ ನನಗೇನೂ ತಿಳಿದಿರಲಿಲ್ಲ ಮತ್ತು ಆ ಸಮಯದಲ್ಲಿ ಬಳಸಿದ ಮೊಬೈಲ್ ಈಗ ತಮ್ಮ ಬಳಿ ಇಲ್ಲ ಎಂದು ಹೇಳುತ್ತಿದ್ದಾರೆ.
ಈಗ ಬಳಸುತ್ತಿರುವ ಮೊಬೈಲ್ ಬೇಕಾದರೆ ತನಿಖಾಧಿಕಾರಿಗಳಿಗೆ ನೀಡುತ್ತೇನೆ, ಹಳೆ ಮೊಬೈಲ್ ತನ್ನಲ್ಲಿ ಇಲ್ಲವೆಂದು ಹೇಳಿದ್ದಾರೆ. ತನಿಖೆಯಲ್ಲಿ ಪ್ರಮುಖ ಸಾಕ್ಷ್ಯವಾಗಿರುವ ಹಳೆಯ ಮೊಬೈಲ್ ಫೋನ್ ಹುಡುಕಿ ನೀಡುವಂತೆ ಕೃಪಾ ಆಳ್ವಗೆ ಪೊಲೀಸರು ಸೂಚಿಸಿದ್ದಾರೆ. ಇದಲ್ಲದೆ, ಸ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಶಾಂತ್ ಮತ್ತು ರಾಕೇಶ್ ಶೆಟ್ಟಿ ಅವರಿಗೂ ಪೊಲೀಸರು ನೋಟಿಸ್ ನೀಡಿದ್ದು ರೆಕಾರ್ಡ್ ಮಾಡಿರುವ ಮೊಬೈಲ್ ಹಾಗೂ ಎಡಿಟ್ ಆಗಿರದ ವಿಡಿಯೋ ನೀಡುವಂತೆ ಕೇಳಿದ್ದಾರೆ.
17-11-26 12:09 pm
HK News Staffer
ಆಟವಾಡುತ್ತಿದ್ದ ವೇಳೆ ದುರಂತ ; ಬಿಸಿ ಕೆಮಿಕಲ್ ಬಕೆಟ್...
14-11-26 09:24 pm
'ಕಾಸ್ಮೋಸ್ ಮೈಸೂರು' ದೇಶದ ಮೊದಲ ಎಲ್ಇಡಿ ಡೋಮ್ ತಾರಾಲ...
13-11-26 10:13 pm
ಬೆಂಗಳೂರು- ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲಿಗೆ...
13-11-26 04:23 pm
ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ ; ವಿಡಿಯೋದಲ್ಲಿ ಕಾಣಿ...
09-11-26 07:45 pm
16-11-26 10:56 pm
Mangaluru Staffer
ಝಾಕಿರ್ ನಾಯ್ಕ್ 'ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್' ಮೇ...
14-11-26 10:00 am
ಚೀನಾ ಗೂಢಚಾರಿಣಿ ಬಲೆಗೆ ಎನ್ವಿಡಿಯಾ ಸಿಇಒ? ವಿವಾಹೇತ...
09-11-26 04:45 pm
ಯುದ್ಧ ನಿಲ್ಲಿಸಿ ಸಂಧಾನಕ್ಕೆ ಬನ್ನಿ.. ಇಲ್ಲದಿದ್ದರೆ...
09-11-26 11:51 am
ಇಸ್ರೇಲ್ ಅಧಿಪತ್ಯ ಪಡೆಯಲು ನೆತನ್ಯಾಹು ಸೋಲು ; ಹೊಸ ಸ...
29-10-26 09:28 pm
17-11-26 08:15 pm
HK News Staffer
ಸೌಜನ್ಯಾ ಪ್ರಕರಣ ; ಮೂವರು ತಜ್ಞ ವೈದ್ಯರ ಕಮಿಟಿ ರಚನೆ...
17-11-26 06:42 pm
ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ ; ರೆಕಾರ್ಡ್ ಮಾಡಿದ್ದ...
17-11-26 03:15 pm
ಮಂಗಳೂರಿನ ಒಂದೇ ದಿನದ ಸಚಿವ ಸಂಪುಟ ಸಭೆಗೆ ಹಣಕಾಸು ಇಲ...
17-11-26 12:11 pm
ಸುರತ್ಕಲ್ ; ಸೂರಜ್ ಹೊಟೇಲ್, ಮೆಕ್ ಡೊನಾಲ್ಡ್ಸ್ ರೆಸ್...
16-11-26 09:58 pm
16-11-26 09:56 pm
HK News Staffer
ಮೊಟ್ಟೆ ಸಾಗಾಟ ನೆಪದಲ್ಲಿ ಕೇರಳಕ್ಕೆ ಜಾನುವಾರು ಸಾಗಣೆ...
16-11-26 04:31 pm
ಬೇಲೂರಿನಲ್ಲಿ ಎರಡು ದಿನಗಳ ಅಂತರದಲ್ಲಿ ಮತ್ತೊಬ್ಬ ಕಾಡ...
16-11-26 02:50 pm
ಕೈಗಳನ್ನು ಚೂಡಿದಾರದ ಶಾಲಿನಿಂದ ಕಟ್ಟಿಕೊಂಡು ಮಾಬುಕಳ...
15-11-26 09:12 pm
ಬೆಂಗಳೂರಿಗೆ ಹೊರಟಿದ್ದ ಬೈಂದೂರಿನ ಸಾಫ್ಟ್ವೇರ್ ಯುವಕ...
15-11-26 09:10 pm