ಬ್ರೇಕಿಂಗ್ ನ್ಯೂಸ್
17-11-26 08:15 pm HK News Staffer ಕರಾವಳಿ
ಮಂಗಳೂರು, ನ.17: ನಗರ ಹೊರವಲಯದ ಕೊಲ್ಯದಲ್ಲಿರುವ ಐಡಿಯಲ್ ಐಸ್ ಕ್ರೀಮ್ ಸಂಸ್ಥೆಯ ಕೋಲ್ಡ್ ಸ್ಟೋರೇಜ್ ಘಟಕಕ್ಕೆ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು ಐಸ್ ಕ್ರೀಮ್ ಶೇಖರಿಸುವಾಗ ಪಾಲಿಸಬೇಕಾದ ಆಹಾರ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಕೋಲ್ಡ್ ಸ್ಟೋರೇಜ್ ಘಟಕದಲ್ಲಿ ನಿರ್ವಹಿಸಬೇಕಾದ ಸುರಕ್ಷಾ ಕ್ರಮಗಳನ್ನು ಪಾಲಿಸದಿರುವ ಬಗ್ಗೆ ನೋಟಿಸ್ ನೀಡಿದ್ದಾರೆ.
ಕೇರಳ ಗಡಿಭಾಗದ ತಲಪಾಡಿಯಲ್ಲಿ ಉಡುಪಿ ಕೆಫೆ ರೆಸ್ಟೋರೆಂಟಿನ ಕಿಚನ್ ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಹಾರ ಸುರಕ್ಷತಾ ನಿಯಮಗಳ ಬಗ್ಗೆ ಸೂಚನೆಗಳನ್ನು ನೀಡಿದ್ದಲ್ಲದೆ, ಕೆಲವು ಆಹಾರ ಮಾದರಿಗಳನ್ನು ಪ್ರಯೋಗ ಶಾಲೆಗೆ ಪರಿಶೀಲನೆಗಾಗಿ ಕಳಿಸಿಕೊಟ್ಟಿದ್ದಾರೆ. ತೊಕ್ಕೊಟ್ಟು ಬಳಿಯ ಸೇವಂತಿ ಗುಡ್ಡೆಯಲ್ಲಿರುವ ಎಂ.ಆರ್ ಸ್ವೀಟ್ಸ್ ಘಟಕಕ್ಕೆ ದಾಳಿ ನಡೆಸಿದ್ದು ನೈರ್ಮಲ್ಯ ಕಾಪಾಡಿಕೊಳ್ಳದ ಸ್ವೀಟ್ ಹಾಗೂ ಇನ್ನಿತರ ಆಹಾರ ವಸ್ತುಗಳನ್ನು ತಯಾರಿಸುತ್ತಿರುವುದು ಕಂಡುಬಂದಿದ್ದು ಆಹಾರ ಸಾಮಗ್ರಿಗಳನ್ನು ಮಾರಾಟ ಮಾಡದಂತೆ ತಡೆದು ಸೀಜ್ ಮಾಡಲಾಗಿದೆ.






ಆರೋಗ್ಯ ಸಚಿವ ಯು.ಟಿ ಖಾದರ್ ಸೂಚನೆಯ ಮೇರೆಗೆ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ.ಪ್ರವೀಣ್ ಕುಮಾರ್ ಸಿ.ಎಚ್ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋಟೆಲ್, ರೆಸ್ಟೋರೆಂಟ್ ಹಾಗೂ ಆಹಾರ ತಯಾರಿಕಾ ಘಟಕಗಳು ಹಾಗೂ ಇನ್ನಿತರ ಆಹಾರ ಉದ್ಯಮಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.
ಆಹಾರ ತಯಾರಿಕೆಯಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳದಿರುವುದು ಪತ್ತೆಯಾದಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಎಡಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳುತ್ತಿದ್ದಾರೆ.
17-11-26 12:09 pm
HK News Staffer
ಆಟವಾಡುತ್ತಿದ್ದ ವೇಳೆ ದುರಂತ ; ಬಿಸಿ ಕೆಮಿಕಲ್ ಬಕೆಟ್...
14-11-26 09:24 pm
'ಕಾಸ್ಮೋಸ್ ಮೈಸೂರು' ದೇಶದ ಮೊದಲ ಎಲ್ಇಡಿ ಡೋಮ್ ತಾರಾಲ...
13-11-26 10:13 pm
ಬೆಂಗಳೂರು- ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲಿಗೆ...
13-11-26 04:23 pm
ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ ; ವಿಡಿಯೋದಲ್ಲಿ ಕಾಣಿ...
09-11-26 07:45 pm
16-11-26 10:56 pm
Mangaluru Staffer
ಝಾಕಿರ್ ನಾಯ್ಕ್ 'ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್' ಮೇ...
14-11-26 10:00 am
ಚೀನಾ ಗೂಢಚಾರಿಣಿ ಬಲೆಗೆ ಎನ್ವಿಡಿಯಾ ಸಿಇಒ? ವಿವಾಹೇತ...
09-11-26 04:45 pm
ಯುದ್ಧ ನಿಲ್ಲಿಸಿ ಸಂಧಾನಕ್ಕೆ ಬನ್ನಿ.. ಇಲ್ಲದಿದ್ದರೆ...
09-11-26 11:51 am
ಇಸ್ರೇಲ್ ಅಧಿಪತ್ಯ ಪಡೆಯಲು ನೆತನ್ಯಾಹು ಸೋಲು ; ಹೊಸ ಸ...
29-10-26 09:28 pm
17-11-26 08:15 pm
HK News Staffer
ಸೌಜನ್ಯಾ ಪ್ರಕರಣ ; ಮೂವರು ತಜ್ಞ ವೈದ್ಯರ ಕಮಿಟಿ ರಚನೆ...
17-11-26 06:42 pm
ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ ; ರೆಕಾರ್ಡ್ ಮಾಡಿದ್ದ...
17-11-26 03:15 pm
ಮಂಗಳೂರಿನ ಒಂದೇ ದಿನದ ಸಚಿವ ಸಂಪುಟ ಸಭೆಗೆ ಹಣಕಾಸು ಇಲ...
17-11-26 12:11 pm
ಸುರತ್ಕಲ್ ; ಸೂರಜ್ ಹೊಟೇಲ್, ಮೆಕ್ ಡೊನಾಲ್ಡ್ಸ್ ರೆಸ್...
16-11-26 09:58 pm
16-11-26 09:56 pm
HK News Staffer
ಮೊಟ್ಟೆ ಸಾಗಾಟ ನೆಪದಲ್ಲಿ ಕೇರಳಕ್ಕೆ ಜಾನುವಾರು ಸಾಗಣೆ...
16-11-26 04:31 pm
ಬೇಲೂರಿನಲ್ಲಿ ಎರಡು ದಿನಗಳ ಅಂತರದಲ್ಲಿ ಮತ್ತೊಬ್ಬ ಕಾಡ...
16-11-26 02:50 pm
ಕೈಗಳನ್ನು ಚೂಡಿದಾರದ ಶಾಲಿನಿಂದ ಕಟ್ಟಿಕೊಂಡು ಮಾಬುಕಳ...
15-11-26 09:12 pm
ಬೆಂಗಳೂರಿಗೆ ಹೊರಟಿದ್ದ ಬೈಂದೂರಿನ ಸಾಫ್ಟ್ವೇರ್ ಯುವಕ...
15-11-26 09:10 pm