ಬ್ರೇಕಿಂಗ್ ನ್ಯೂಸ್
23-11-26 02:26 pm HK News Staffer ಕರಾವಳಿ
ಮಂಗಳೂರು, ನ.23: ಧರ್ಮಸ್ಥಳ ಸೌಜನ್ಯ ಪ್ರಕರಣದಲ್ಲಿ ಸಾಕ್ಷಿಗಳು, ದೂರುದಾರರು ಮತ್ತು ತನಿಖೆ ನಡೆಸಿದ ಪೊಲೀಸರನ್ನು ಎಸ್ಐಟಿ ವಿಚಾರಣೆಗೆ ಒಳಪಡಿಸಿದೆ. ಇದರ ನಡುವೆ, ಎಸ್ಐಟಿ ಅಧಿಕಾರಿಗಳ ಬಳಿಗೆ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಆಗಮಿಸಿದ್ದು ತನ್ನ ಬಳಿ ಇರುವ ದಾಖಲೆಗಳನ್ನು ಸಲ್ಲಿಕೆ ಮಾಡಿದ್ದಾರೆ.
ಮಂಗಳೂರಿನ ಹಳೆ ಡಿಸಿ ಕಚೇರಿಯಲ್ಲಿರುವ ಎಸ್ಐಟಿ ಕಚೇರಿಗೆ ಮಟ್ಟಣ್ಣನವರ್ ಬಂದಿದ್ದು ಮೂಟೆಗಟ್ಟಲೆ ದಾಖಲೆಗಳನ್ನು ಸಲ್ಲಿಕೆ ಮಾಡಿದ್ದಾರೆ. ಆನಂತರ ಮಾಧ್ಯಮಕ್ಕೆ ಹೇಳಿಕೆ ನೀಡಿದ ಮಟ್ಟಣ್ಣನವರ್, 14 ವರ್ಷದಿಂದ ಸೌಜನ್ಯ ನ್ಯಾಯಕ್ಕಾಗಿ ಹೋರಾಟ ಮಾಡಿದ್ದೇವೆ. ನನ್ನ ಬಳಿ ಇದ್ದ ದಾಖಲೆಗಳನ್ನು ನೀಡಿದ್ದೇನೆ. ಅಲ್ಲದೆ, ಘಟನೆಯ ಸಂಪೂರ್ಣ ವಿವರವನ್ನು ಅಧಿಕಾರಿಗಳಿಗೆ ನೀಡಿದ್ದೇನೆ. ತನಿಖಾಧಿಕಾರಿಗಳು ಸಣ್ಣ ಎಳೆಯನ್ನೂ ಬಿಡದೆ ತನಿಖೆ ಮಾಡುತ್ತಿದ್ದಾರೆ.
ಎಸ್ಐಟಿ ಅಧಿಕಾರಿಗಳ ತನಿಖೆ ಬಗ್ಗೆ ಸಂಪೂರ್ಣ ನಂಬಿಕೆಯಿದೆ. 90 ದಿನ ಕಾಲಾವಕಾಶದ ಒಳಗಡೆ ಪ್ರಕರಣದ ತನಿಖೆ ಮಾಡಲು ಸಾಧ್ಯವಿಲ್ಲ. ಹೆಚ್ಚುವರಿ ಸಮಯ ತೆಗೆದುಕೊಂಡರೂ ನಮ್ಮ ಆಕ್ಷೇಪ ಇಲ್ಲ. ಇನ್ನೂ ಮೂರು ತಿಂಗಳು ಪಡೆಯಲಿ, ನಮ್ಮ ಅಭ್ಯಂತರ ಇಲ್ಲ ಸರಿಯಾದ ದಿಕ್ಕಿನಲ್ಲಿ ತನಿಖೆಯಾಗುತ್ತಿದೆ ಎಂಬ ಭರವಸೆ ಇದೆ. ಹಾಲಿ ತನಿಖೆಯ ಬಗ್ಗೆ ನಮಗೂ ಸಮಾಧಾನ ಇದೆ ಎಂದು ಗಿರೀಶ್ ಮಟ್ಟಣ್ಣನವರ್ ಹೇಳಿಕೆ ನೀಡಿದ್ದಾರೆ.
23-11-26 12:02 pm
HK News Staffer
ಬಸವಣ್ಣ ಬಗ್ಗೆ ಅವಹೇಳನ ಆರೋಪ ; 'ಬಸವ ಮಂಟಪ' ಕೃತಿ ಮು...
20-11-26 05:15 pm
2028ರ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ; ಮಾಜಿ ಸಿಎಂ...
20-11-26 12:04 pm
ಹಿರಿಯೂರು ಅಭ್ಯರ್ಥಿ ; ನಾವು ಕುಮಾರಸ್ವಾಮಿ ಜೊತೆ ಮಾತ...
19-11-26 12:32 pm
ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ ; ಕಾರು - ಬೊಲೆರೋ...
18-11-26 11:03 pm
21-11-26 11:44 am
HK News Staffer
ಜಾಗತಿಕ ಜನಸಂಖ್ಯೆಯಲ್ಲಿ ಇಸ್ಲಾಂ ಪಾರಮ್ಯ ; 2035ಕ್ಕೆ...
20-11-26 12:58 pm
ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ; ಮಾಜಿ ಮುಖ್ಯಸ್...
19-11-26 07:30 pm
"ಧರ್ಮ ಯಾವುದೇ ಇರಲಿ, ಪ್ರತಿಯೊಬ್ಬ ಭಾರತೀಯನ ರಕ್ತದಲ್...
19-11-26 01:19 pm
ಸೌದಿಗೆ ನವೆಂಬರ್ 30ರ ವರೆಗೆ ವಿಮಾನ ಸೇವೆ ರದ್ದು ; ಇ...
18-11-26 11:28 pm
23-11-26 05:15 pm
HK News Staffer
ಆಶಾ ಕಾರ್ಯಕರ್ತರಿಗೆ ಅಧಿವೇಶನ ವರೆಗೆ ಕಾಯಿರಿ ಅಂತ ಸಿ...
23-11-26 04:52 pm
ಎಸ್ಐಟಿ ಕಚೇರಿಗೆ ದಾಖಲೆಗಳನ್ನು ಹೊತ್ತು ತಂದ ಗಿರೀಶ್...
23-11-26 02:26 pm
ಡಿಕೆಶಿ ವಿದೇಶಕ್ಕೆ ; ಮಂಗಳೂರಿಗೆ ಹೆಲಿಕಾಪ್ಟರಿನಲ್ಲಿ...
23-11-26 01:13 pm
ಬಂಟ್ವಾಳ ; ರಸ್ತೆ ಬದಿ ನಿಲ್ಲಿಸಿದ್ದ ಕಾರು, ಕ್ರೇನ್...
22-11-26 04:17 pm
23-11-26 02:24 pm
HK News Staffer
ತಲೆ ಕಡಿದು ಧ್ವನಿ ಅಡಗಿಸಬಹುದು, ನ್ಯಾಯದ ಧ್ವನಿಯನ್ನಲ...
23-11-26 11:59 am
ಸತ್ತಿದ್ದಾಳೆ ಎಂದ ಮಹಿಳೆ 7 ವರ್ಷಗಳ ಬಳಿಕ ಪ್ರತ್ಯಕ್ಷ...
21-11-26 04:41 pm
ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಹಣಕ್ಕಾಗಿ ಅಜ್ಜಿಯನ್ನೇ ಕ...
21-11-26 12:41 pm
'ಬಸವ ಮಂಟಪ' ಕೃತಿ ವಿವಾದ ಹಿನ್ನೆಲೆ ; ಲೇಖಕ ರವಿ ಹಂಜ...
21-11-26 12:33 pm